SPECIAL STORY : ಕೋರಿದ್ದು ವಿಚ್ಚೇಧನ; ಸಿಕ್ಕಿದ್ದು ಮರು ಬೆಸುಗೆ ಸಂಧಾನ..!
PV ನ್ಯೂಸ್ ವಿಶೇಷ ವರದಿ :- ನ್ಯಾಯಾಲಯದ ಮೆಟ್ಟಿಲೇರಿದ್ದ ಹದಿನಾಲ್ಕು ಜೋಡಿಗೆ ಮರು ಹೊಂದಾಣಿಕೆ ಮಾಡಿದ ಕೊಪ್ಪಳ ಜಿಲ್ಲೆಯ ನ್ಯಾಯಾಧೀಶರು ಹಾಗೂ ವಕೀಲರು.!! ಕೊಪ್ಪಳ : ಕೋರಿದ್ದು ವಿಚ್ಚೇಧನ.. ಸಿಕ್ಕಿದ್ದು ಮರು ಬೆಸುಗೆ ಸಂಧಾನ.. ! ಹದಿನಾಲ್ಕು ಜೋಡಿಗಳಿಗೆ ಮರು ಹೊಂದಾಣಿಕೆ…