LOCAL NEWS : ‘ಯುವನಿಧಿ ಸೌಲಭ್ಯಕ್ಕೆ ಆರ್ಹ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಿ’ : ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ
ಪ್ರಜಾ ವೀಕ್ಷಣೆ ಡೆಸ್ಕ್ :- ಯುವನಿಧಿ ಸೌಲಭ್ಯಕ್ಕೆ ಆರ್ಹ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಿ : ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ವಿಜಯನಗರ (ಹೊಸಪೇಟೆ) : ರಾಜ್ಯ ಸರ್ಕಾರ ಪದವಿ ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿಗಳ ಭವಿಷ್ಯಕ್ಕಾಗಿ ಯುವನಿಧಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, 2023-24ನೇ ಸಾಲಿನಲ್ಲಿ…