BREAKING : ರಾಷ್ಟ್ರ ಮಟ್ಟದಲ್ಲಿ ಕನ್ನಡಿಗರೊಬ್ಬರಿಗೆ ಉನ್ನತ ಮಟ್ಟದ ಸ್ಥಾನಮಾನ : ಮೇಘಾಲಯದ ನೂತನ ರಾಜ್ಯಪಾಲರಾಗಿ ಸಿ.ಎಚ್.ವಿಜಯಶಂಕರ್ ನೇಮಕ.!!
PV ನ್ಯೂಸ್ ಡೆಸ್ಕ್- ನವದೆಹಲಿ : ರಾಜ್ಯದಲ್ಲೊಂದು ಅಚ್ಚರಿಯ ಬೆಳವಣಿಗೆಯಾಗಿದ್ದು, ಕನ್ನಡಿಗರೊಬ್ಬರಿಗೆ ಉನ್ನತ ಮಟ್ಟದ ಸ್ಥಾನಮಾನ ಲಭಿಸಿದೆ. ಅದೆನೆಂದರೆ, ಮೇಘಾಲಯದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದರು ಸಿ.ಎಚ್.ವಿಜಯಶಂಕರ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಜುಲೈ 27 ರಂದು ತಡರಾತ್ರಿ…