GOOD NEWS : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!!
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. BREAKING…