LOCAL NEWS : ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್ ಪಡೆಯಲು ಅರ್ಜಿ ಅಹ್ವಾನ..!
LOCAL NEWS : ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‌ಚೇರ್ ಪಡೆಯಲು ಅರ್ಜಿ ಅಹ್ವಾನ..! ವಿಜಯನಗರ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳಿಸುತ್ತಿರುವ ವ್ಹೀಲ್‌ಚೇರ್ ಯೋಜನೆಯಡಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಾಗಿ…