ALERT : ಸಾಲ ಸೌಭ್ಯಕ್ಕೆ ಅರ್ಜಿ ಆಹ್ವಾನ : ಓದಲೇ ಬೇಕಾದ ಸ್ಟೋರಿ..!!

ITI ಅಪ್ರೆಂಟಿಸ್‌ಶಿಪ್ ಮೇಳ ಆಗಸ್ಟ್ 21ರಂದು ಹೊಸಪೇಟೆ (ವಿಜಯನಗರ) : ಹೂವಿನಹಡಗಲಿಯ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 21ರಂದು ಬೆಳಗ್ಗೆ 9 ಗಂಟೆಯಿಂದ ಜಿಲ್ಲಾ ಅಪ್ರೆಂಟಿಸ್‌ಶಿಪ್ ಮೇಳ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಮತ್ತು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ…

0 Comments

ALERT : ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ! & ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ !

ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ನಗರಸಭೆಯಿಂದ ಸಹಾಯಧನ ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬAಧಿತ ಅನುಕೂಲಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ವೈಯಕ್ತಿಕ ಫಲಾನುಭವಿಗಳಾಗ ಬಯಸುವವರು ಯೋಜನೆಯಡಿ ಅರ್ಜಿಯನ್ನು ಸೆಪ್ಟಂಬರ್ 12ರೊಳಗಾಗಿ ಹೊಸಪೇಟೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದು.…

0 Comments

LOCAL NEWS : ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು : ವಾರಸುದಾರರ ಪತ್ತೆಗೆ ಮನವಿ

ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ಮನವಿ ಹೊಸಪೇಟೆ (ವಿಜಯನಗರ) : ಹೊಸಪೇಟೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದ ಸಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯನ್ನು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿದಾಗ…

0 Comments

LOCAL NEWS : ವಿಜಯನಗರ ಜಿಲ್ಲೆಯಲ್ಲಿ 58 ಅಂಗನವಾಡಿ ಕಾರ್ಯಕರ್ತೆಯರು, 239 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

ವಿಜಯನಗರ ಜಿಲ್ಲೆಯಲ್ಲಿ 58 ಅಂಗನವಾಡಿ ಕಾರ್ಯಕರ್ತೆಯರು, 239 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ! ಹೊಸಪೇಟೆ (ವಿಜಯನಗರ) : ವಿಜಯನಗರ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ…

0 Comments

BIG NEWS : ಟಿ.ಬಿ.ಡ್ಯಾಮ್ ಗೇಟಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿ: ಸಚಿವರು, ಸಂಸದರಿಂದ ಸಿಹಿ ವಿತರಣೆ!

ಟಿ.ಬಿ.ಡ್ಯಾಮ್ ಗೇಟಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿ: ಸಚಿವರು, ಸಂಸದರಿಂದ ಸಿಹಿ ವಿತರಣೆ ಕೊಪ್ಪಳ : ತುಂಗಭದ್ರಾ ಜಲಾಶಯದ 19ನೇ ಗೇಟ್ ಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ…

0 Comments

BIG UPDATE : ತುಂಗಭದ್ರಾ ಅಣೆಕಟ್ಟು ಅವಘಡ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ!

ವಿಜಯನಗರ : ಕಲ್ಯಾಣ ಕರ್ನಾಟಕದ ಜೀವ ನಾಡಿಯಾದ ತುಂಗಭದ್ರ ಆಣೆಕಟ್ಟು ಕ್ರಸ್ಟ್ ಗೇಟ್ ಕಟ್ ಆಗಿರುವಂತ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ…

0 Comments

BIG BREAKING : ತುಂಗಭದ್ರ ಆಣೆಕಟ್ಟು ಗೇಟ್ ನಂಬರ್ 19ಕ್ಕೆ ಹಾನಿ : ಭಯದ ವಾತಾವರಣದಲ್ಲಿ ಸಾರ್ವಜನಿಕರು!!

ಕೊಪ್ಪಳ : ಕೊಪ್ಪಳ ರಾಯಚೂರು ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಕೆಳಭಾಗದ ಜೀವನಾಡಿಯಾಗಿರುವ ತುಂಗಭದ್ರಾ ಆಣೆಕಟ್ಟಿನ ಗೇಟ್ ನಂಬರ್ 19 ಚೈನ ಲಿಂಕ್ ಕಳಚಿ ಹಾನಿಗೊಳಗಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಹೌದು ತಾಲೂಕಿನ ಮುನಿರಾಬಾದ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ…

0 Comments

VIJAYANAGAR NEWS : ಆಗಸ್ಟ್ 13ರಿಂದ ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಹೊಸಪೇಟೆ (ವಿಜಯನಗರ) : ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಆಗಸ್ಟ್ ಮಾಹೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 13 ರಂದು ಬೆಳಗ್ಗೆ 10 ಗಂಟೆಗೆ…

0 Comments
Read more about the article VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ
oppo_1024

VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ

ಹೊಸಪೇಟೆ (ವಿಜಯನಗರ) : ಉತ್ತಮವಾದ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಮುಖ್ಯ ಭಾಗವಾಗಿರುವ ಮಕ್ಕಳಿಗು ಸಹ ಕಾನೂನಿನ ಅರಿವು ಮೂಡಿಸುವುದರಿಂದ ಒಳ್ಳೆಯ ಸಮಾಜ ರೂಪಿಸುವಲ್ಲಿ ಎಲ್ಲರೂ ಸೇರಿ ದಿಟ್ಟ ಹೆಜ್ಜೆ ಇಟ್ಟಂತಾಗುತ್ತದೆ ಎಂದು ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ…

0 Comments

VIJAYANAGAR NEWS : ಎಪಿಎಂಸಿಯಲ್ಲಿ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಅವರಿಂದ ಭೂಮಿ ಪೂಜೆ

ಹೊಸಪೇಟೆ (ವಿಜಯನಗರ) : 2023-24ನೇ ಸಾಲಿನ ಆರ್‌ಐಡಿಎಫ್-29 ಯೋಜನೆಯಡಿ ಹೊಸಪೇಟೆ ನಗರದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1.91 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಭೂಮಿಪೂಜೆ ನೆರವೇರಿಸಿದರು.…

0 Comments
error: Content is protected !!