ತುಂಗಭದ್ರಾ ಯೋಜನೆ : ಆಗಸ್ಟ್.16ಕ್ಕೆ 119ನೇ ನೀರಾವರಿ ಸಲಹಾ ಸಮಿತಿ ಸಭೆ
ಕೊಪ್ಪಳ : ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 119ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ 16ರಂದು ಬೆಳಿಗ್ಗೆ 11.30 ಗಂಟೆಗೆ ಮುನಿರಾಬಾದ್‌ನ ಟಿ.ಬಿ.ಪಿ ಕಾಡಾ ಕಚೇರಿ…
0 Comments
11/08/2023 10:15 pm