BREAKING : ಮತದಾನ ಪ್ರಕ್ರಿಯೆ : ಹೈಕೋರ್ಟ್‌ನಿಂದ ಮಹತ್ವದ ತೀರ್ಪು..!
ಬೆಂಗಳೂರು : ಇದೇ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ವಾಸಿಸುವ ದೇಶಗಳಿಂದ ಮತದಾನದ ಹಕ್ಕನ್ನು ನೀಡುವಂತೆ ಕೋರಿ ಅನಿವಾಸಿ ಭಾರತೀಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಈ ಅರ್ಜಿಯನ್ನು…