BREAKING : ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ!!
ನವದೆಹಲಿ : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯಿಂದ ಮಹತ್ವದ ಸಭೆ ನಡೆದಿದ್ದು, ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಪಕ್ಷದ…