Local News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

ಕೊಪ್ಪಳ: ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ್ದು, ಗ್ಯಾರಂಟಿ ಸರಕಾರಕ್ಕೆ ದೇವರು (ಮತದಾರರು) ನೀಡಿದ ತೀರ್ಪು ಎಂದು ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ಮುಖಂಡರಾದ ಜ್ಯೋತಿ.ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್…

0 Comments

SPECIAL STORY : ತಾಂಡಕ್ಕೆ ಮಾದರಿಯಾದ ಶಶಿಕುಮಾರ್ ಕಾರಭಾರಿ..!!

ಪ್ರಜಾ ವೀಕ್ಷಣೆ ಸುದ್ದಿ ಜಾಲ  ಕುಕನೂರು : ಬಡತನದ ಮಧ್ಯಯೂ ಶಿಕ್ಷಣವನ್ನು ನಿಲ್ಲಿಸದೆ, ಹಾಸ್ಟೆಲ್‌ನಲ್ಲಿ ಇದ್ದು ಕೊಂಡು ಬಂಜಾರ ಸಮಾಜದ ಬಾಲಕ ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.91.52 ಫಲಿತಾಂಶವನ್ನು ಪಡೆದುಕೊಳ್ಳುವ ಮೂಲಕ ಇಡೀ ತಾಂಡಾಕ್ಕೆ ಮಾದರಿಯಾಗಿದ್ದಾನೆ.   ಶಶಿಕುಮಾರ್ ಕುಕನೂರು ಪಟ್ಟಣದ ಶ್ರೀ…

0 Comments

LOCAL EXPRESS : ವಿಶೇಷ ಚೇತನರ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಕ್ಕಿಹಳ್ಳಿ ತಾಂಡದ ಬಾಲಕಿ..!!

ಕುಕನೂರು : ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕುಕನೂರು ಪಟ್ಟಣದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲಾಯ ವಿದ್ಯಾರ್ಥಿನಿ  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇಂದು ಕೊಪ್ಪಳದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಕುಕನೂರ ಪಟ್ಟಣದ ಗವಿಸಿದ್ದೇಶ್ವರ ಪ್ರೌಢಶಾಲೆಯ ಪವಿತ್ರ ಕಾರಭಾರಿ…

0 Comments

BREAKING : ಕರ್ತವ್ಯನಿರತ KSRTC ಬಸ್ ನಿರ್ವಾಹಾಕ ಕಂ ಚಾಲಕ ಹೃದಯಾಘಾತದಿಂದ ಸಾವು!!

ಕುಕನೂರು : ತಾಲೂಕಿನ ಕಕ್ಕಿಹಳ್ಳಿ ತಾಂಡಾದ KSRTC ಬಸ್ ನಿರ್ವಾಹಾಕ ಕಂ ಚಾಲಕನಾಗಿದ್ದ ರವಿ ಬೆಳಗೆರಿ (ವರ್ಷ-47)ಯವರು ಇಂದು ಕರ್ತವ್ಯ ನಿರತವಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರಿನ ಮೂಡಿಗೆರೆ ಬಸ್ ಡಿಪೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗಿನ ಜಾವ ಕರ್ತವ್ಯದಲ್ಲಿ ಇರುವಾಗಲೇ…

0 Comments

LOCAL NEWS : ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಜ್ಯೋತಿ ರಥ ಯಾತ್ರೆಗೆ ಶಾಲಾ ಮಕ್ಕಳಿಂದ ಅದ್ದೂರಿ ಸ್ವಾಗತ!

ಕುಕನೂರ : ತಾಲೂಕಿನ ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಸಂಭ್ರಮಾಚರಣೆಯ ಪ್ರಯುಕ್ತ ನಾಡದೆವಿ ಕನ್ನಡಾಂಬೆ ರಥವನ್ನು ಶಾಲಾ ಮಕ್ಕಳಿಂದ ನಿನ್ನೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಈ ವೇಳೆಯಲ್ಲಿ ತಾಲೂಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಹೆಚ್ ಪ್ರಾಣೇಶ್ ಮತ್ತು ತಾಲೂಕು ಪಂಚಾಯತ್…

0 Comments

LOCAL NEWS : ಕಕ್ಕಿಹಳ್ಳಿ ತಾಂಡಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆ ! : ಊರಿನವರಿಗೆ ಎಲ್ಲಿಲ್ಲದ ಸಂತಸ..!!

ಕುಕನೂರು : ನಿನ್ನೆ ಕೊಪ್ಪಳದಲ್ಲಿ ನಡೆದ “ಜಿಲ್ಲಾ ಮಟ್ಟ ಪ್ರೌಢಶಾಲೆಗಳ ಕ್ರೀಡಾಕೂಟ”ದಲ್ಲಿ ಕುಕನೂರು ತಾಲೂಕಿನ ಕಕ್ಕಿಹಳ್ಳಿ ತಾಂಡಾದ (ಲಂಬಾಣಿ) ನಿವಾಸಿ ವಿದ್ಯಾರ್ಥಿಗಳಾದ ಶಶಿಕುಮಾರ ಕಾರಭಾರಿ, (10 ನೇ ತರಗತಿ ವಿದ್ಯಾರ್ಥಿ), ಅನ್ನಪೂರ್ಣೇಶ್ವರಿ ರಾಟಿಮನಿ (10ನೇ ತರಗತಿ ವಿದ್ಯಾರ್ಥಿನಿ), ಶೈಲಾ ಮನ್ನಾಪೂರ (8ನೇ…

0 Comments
error: Content is protected !!