BIG NEWS : ಭಾರತದಲ್ಲಿ ವಾಟ್ಸಾಪ್ಗೆ ನಿರ್ಬಂಧ..! : 59ಸಾವಿರಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ನಿರ್ಬಂಧಿಸಿದ ಐ4ಸಿ..!
ಪ್ರಜಾವೀಕ್ಷಣೆ ಸುದ್ದಿಜಾಲ:- BIG NEWS : ಭಾರತದಲ್ಲಿ ವಾಟ್ಸಾಪ್ಗೆ ನಿರ್ಬಂಧ..! : 59ಸಾವಿರಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ನಿರ್ಬಂಧಿಸಿದ ಐ4ಸಿ..! ನವದೆಹಲಿ : ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ4ಸಿ) ಡಿಜಿಟಲ್ ವಂಚನೆಯನ್ನು ಎದುರಿಸಲು…