FLASH NEWS : ಇಂದು ರಾಜ್ಯದಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆ! : ಇಲ್ಲಿದೆ ಜಿಲ್ಲಾವಾರು ಹವಾಮಾನ ವರದಿ!
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಇರಲಿದ್ದು,…
0 Comments
07/08/2023 8:43 am