LOCAL EXPRESS : ಬನ್ನಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!
ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ವೆಂಕಟಾಪುರ ಮಾತನಾಡಿ ಮಹರ್ಷಿ ವಾಲ್ಮೀಕಿಯರನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಅವರು ಬರೆದ ರಾಮಾಯಣ ಎಂಬ ಮಹಾ ಗ್ರಂಥವು…