FLASH NEWS : ಇಂದಿನಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರಂಭ..!
ಇಂದಿನಿಂದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರಂಭ..! ಬೆಂಗಳೂರು : 18 ವರ್ಷ ತುಂಬಿದ ಎಲ್ಲಾ ಯುವ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಸಿಹಿ ಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಕೇಂದ್ರ…