CHANDRAYAAN-3 UPDATE : ಚಂದ್ರನ ಮೇಲ್ಮೈಯಲ್ಲಿನ ತಾಪಮಾನದ ಮಾಹಿತಿ ನೀಡಿದ ಇಸ್ರೋ..!!
ಬೆಂಗಳೂರು : ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸೇಫ್ ಲ್ಯಾಂಡಿಂಗ್ ಆಗಿದ್ದು, ಲ್ಯಾಂಡರ್‌ನಿಂದ ಹೊರಬಂದ ರೋವರ್ ತನ್ನ ಕಾರ್ಯವನ್ನೂ ಈಗಾಗಲೇ ಆರಂಭಿಸಿದೆ. ಇದೀಗ ಮೊದಲ ಬಾರಿಗೆ ಚಂದ್ರನ ಮೇಲ್ಮೈನಲ್ಲಿನ ಮಣ್ಣಿನ ತಾಪಮಾನವನ್ನು ರೋವರ್ ಅವಲೋಕವನ್ನು ಮಾಡಲಾಗಿದ್ದು, ಇಸ್ರೊ ಈ ಬಗ್ಗೆ…