SPECIAL STORY  : ಡಿ.15 ರಂದು ಗುದ್ನೇಶ್ವರ ಪಂಚಕಳಸ ಮಹಾ ರಥೋತ್ಸವ : ಜಾತ್ರೆಯಲ್ಲಿ ಅಂಗಡಿ-ಮುಗ್ಗಟ್ಟು ಹಾಕಲು ವ್ಯಾಪಾರಸ್ಥರ ಹಿಂದೇಟು..!!

ಪ್ರಜಾ ವೀಕ್ಷಣೆ ವಿಶೇಷ :-  SPECIAL STORY  : ಡಿ.15 ರಂದು ಗುದ್ನೇಶ್ವರ ಪಂಚಕಳಸ ಮಹಾ ರಥೋತ್ಸವ : ಜಾತ್ರೆಯಲ್ಲಿ ಅಂಗಡಿ-ಮುಗ್ಗಟ್ಟು ಹಾಕಲು ವ್ಯಾಪಾರಸ್ಥರ ಹಿಂದೇಟು..!! ಕುಕುನೂರು : ಯಲಬುರ್ಗಾ ಹಾಗೂ ಕುಕುನೂರು ತಾಲೂಕಿನಲ್ಲಿ ಅತಿ ದೊಡ್ಡ ಜಾತ್ರೆ ಆದ ಶ್ರೀ…

0 Comments

BREAKING NEWS : ನಾಳೆ ನಡೆಯಬೇಕಿದ್ದ ಕೆ.ಇ.ಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ..!!

ಪ್ರಜಾವೀಕ್ಷಣೆ ಸುದ್ದಿ :- BREAKING NEWS : ನಾಳೆ ನಡೆಯಬೇಕಿದ್ದ ಕೆ.ಇ.ಎ ನೇಮಕಾತಿ ಪರೀಕ್ಷೆಗಳನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ..!! ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಅವರ ನಿಧನರಾದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹಾಗಾಗಿ ಸಾರ್ವತ್ರಿಕ ರಜೆ ಇರುವ…

0 Comments

Breaking News : ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ದಾಳಿ

ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನೆಡೆಸಿದ್ದಾರೆ.

ಕೊಪ್ಪಳ,: ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದು, ದಾಖೆಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಕೊಪ್ಪಳ ನಗರದ ಬಿಟಿ ಪಾಟೀಲ್ ನಗರದಲ್ಲಿರುವ ಅಬಕಾರಿ ಇಲಾಖೆ ಕಚೇರಿ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ರಮೇಶ ಅಗಡಿಯ ಬಾಡಿಗೆ ಮನೆ ಮೇಲೆ ದಾಳಿಯಾಗಿದೆ. ಅವರ ಸ್ವಗ್ರಾಮ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದ ರಮೇಶ ಅಗಡಿ ಅಲ್ಲಿ ಹೊಂದಿರುವ ತೋಟದ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಲೋಕಾಯುಕ್ತ ಡಿವೈಎಸ್ಪಿ ಈಶಪ್ಪ ಈಟಿ ತಂಡದಿಂದ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

(more…)

0 Comments

LOCAL  NEWS : ಡಿ‌.9ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

LOCAL  NEWS : ಡಿ‌.9ರಂದು ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ : ಕೊಪ್ಪಳ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 9ರಂದುಮಧ್ಯಾಹ್ನ 03-00 ಗಂಟೆಗೆ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ…

0 Comments

LOCAL NEWS : ಡೆಂಗಿಜ್ವರ ಪತ್ತೆ ಪರಿಕ್ಷೆಗಾಗಿ ದರಗಳ ಮರು ನಿಗದಿ!!

LOCAL NEWS : ಡೆಂಗಿಜ್ವರ ಪತ್ತೆ ಪರಿಕ್ಷೆಗಾಗಿ ದರಗಳ ಮರು ನಿಗದಿ ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರಿಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್‌ಗಳ ದರವನ್ನು ಮರುನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ…

0 Comments

ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ : 100 ಡೆ ಕ್ಯಾಂಪಿಂಗ್ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ : 100 ಡೆ ಕ್ಯಾಂಪಿಂಗ್ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ಕೊಪ್ಪಳ : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ "100 ಡೆ ಕ್ಯಾಂಪಿಂಗ್" ಆಂದೋಲನಕ್ಕೆ…

0 Comments

LOCAL NEWS : ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ವಕ್ತಾರರನ್ನಾಗಿ  ಐದು ಜನ ಕಾರ್ಯಕರ್ತರ ನೇಮಕ!

LOCAL NEWS : ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ವಕ್ತಾರರನ್ನಾಗಿ  ಐದು ಜನ ಕಾರ್ಯಕರ್ತರ ನೇಮಕ! ಕುಕನೂರು : ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ವಕ್ತಾರರನ್ನಾಗಿ  ಐದು ಜನ ಕಾರ್ಯಕರ್ತರನ್ನು ನೇಮಕ ಮಾಡಿ…

0 Comments

LOCAL NEWS : ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಲಕ್ಷ್ಮೇಶ್ವರ ಪೊಲೀಸರು..!

LOCAL NEWS : ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಲಕ್ಷ್ಮೇಶ್ವರ ಪೊಲೀಸರು..! ಲಕ್ಷ್ಮೇಶ್ವರ : ಪಟ್ಟಣದ ಗಡ್ಡಯ್ಯ ನಗರ ಮತ್ತು ಉಪನಾಳ ಪಾರ್ಕಿನಲ್ಲಿನ ಮನೆಗಳಲ್ಲಿ ಚಿನ್ನಾಭರಣ ದೋಚಿದ ಕಳ್ಳನನ್ನು ಲಕ್ಷ್ಮೇಶ್ವರ ಠಾಣೆಯ ಪೊಲೀಸರು ಬನ್ನಿಸಲಾಗಿದ್ದು ಆತನಿಂದ 60,000 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ…

0 Comments

LOCAL NEWS : ಸ್ತ್ರೀ ಶಕ್ತಿ ಭವನ ಮಹಿಳೆಯರಿಗೆ ಸದುಪಯೋಗವಾಗಲಿ : ಶಾಸಕ ಚಂದ್ರು ಲಮಾಣಿ!!

LOCAL NEWS : ಸ್ತ್ರೀ ಶಕ್ತಿ ಭವನ ಮಹಿಳೆಯರಿಗೆ ಸದುಪಯೋಗವಾಗಲಿ : ಶಾಸಕ ಚಂದ್ರು ಲಮಾಣಿ!! ಶಿರಹಟ್ಟಿ: ಸ್ತ್ರೀ ಶಕ್ತಿ ಭವನ ಕಟ್ಟಡ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ ಸ್ತ್ರೀ ಶಕ್ತಿ ಭವನ ಮಹಿಳೆಯರಿಗೆ ಸದುಪಯೋಗವಾಗಲಿ,…

0 Comments

LOCAL NEWS : ಡಿಸೆಂಬರ್ 10 ರಂದು ಲೀನ್ ಯೋಜನೆ, ಝಡ್.ಇ.ಡಿ., ರಫ್ತು ಕುರಿತು ಅರಿವು ಕಾರ್ಯಕ್ರಮ

ಡಿಸೆಂಬರ್ 10 ರಂದು ಲೀನ್ ಯೋಜನೆ, ಝಡ್.ಇ.ಡಿ., ರಫ್ತು ಕುರಿತು ಅರಿವು ಕಾರ್ಯಕ್ರಮ ವಿಜಯನಗರ(ಹೊಸಪೇಟೆ) : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಇವರುಗಳ…

0 Comments
error: Content is protected !!