LOCAL NEWS : ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅಧಿಕಾರ ಸ್ವೀಕಾರ!

ಪ್ರಜಾವೀಕ್ಷಣೆ ಸುದ್ದಿ :- ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅಧಿಕಾರ ಸ್ವೀಕಾರ ಕೊಪ್ಪಳ : ಕೊಪ್ಪಳ ಜಿಲೆಯ ನೂತನ ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಅವರು ಇಂದು (ಸೋಮವಾರ) ಅಧಿಕಾರ ಸ್ವೀಕರಿಸಿದರು. ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ…

0 Comments

LOCAL NEWS : ಬೆಳೆಹಾನಿ ಪರಿಹಾರವನ್ನು ನೀಡುವಂತೆ ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ!

ಬೆಳೆಹಾನಿ ಪರಿಹಾರವನ್ನು ನೀಡುವಂತೆ ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಶಿರಹಟ್ಟಿ : ಕರ್ನಾಟಕ ಪ್ರಜಾಪರ ವೇದಿಕೆ ಶಿರಹಟ್ಟಿ ಘಟಕದ ವತಿಯಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಅತಿವೃಷ್ಟಿ ಮಳೆಯಿಂದ ಹಾನಿಯಾದ ಬೆಳೆಗಳಿಂದ ಅನ್ನದಾತರು ಸಾಲದ ಹೊರೆಯಿಂದ ಪರದಾಡುತ್ತಿದ್ದು ತಕ್ಷಣವೇ ಸರಕಾರವು ಬೆಳೆಹಾನಿ ಫರಿಹಾರವನ್ನು ನೀಡಬೇಕು…

0 Comments

BREAKING : ಭೀಕರ ರಸ್ತೆ ಅಪಘಾತ : ಮುತ್ತಾಳ ಕ್ರಾಸ್ ಬಳಿ ಬೈಕ್ ಹಾಗೂ KSRTC ಬಸ್ ನಡುವೆ ಡಿಕ್ಕಿ : ಬೈಕ್ ಸಾವಾರ ಸಾವು!!

 ಭೀಕರ ರಸ್ತೆ ಅಪಘಾತ : ಮುತ್ತಾಳ ಕ್ರಾಸ್ ಬಳಿ ಬೈಕ್ ಹಾಗೂ KSRTC ಬಸ್ ನಡುವೆ ಡಿಕ್ಕಿ : ಬೈಕ್ ಸಾವಾರ ಸಾವು!! ಕುಕನೂರು : ತಾಲೂಕಿನ ಮುತ್ತಾಳ ಕ್ರಾಸ್ ಬಳಿ ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿದ್ದು, ಈ…

0 Comments

LOCAL NEWS : ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆ ನೀಡಿದ ಮಹಾನ್ ಮಹರ್ಷಿ ವಾಲ್ಮೀಕಿ: ದಂಡಾಧಿಕಾರಿ ವಾಸುದೇವಸ್ವಾಮಿ 

ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆ ನೀಡಿದ ಮಹಾನ್ ಮಹರ್ಷಿ ವಾಲ್ಮೀಕಿ: ದಂಡಾಧಿಕಾರಿ ವಾಸುದೇವಸ್ವಾಮಿ    ಲಕ್ಷ್ಮೇಶ್ವರ : ತಾಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದಂಡಾಧಿಕಾರಿ ವಾಸುದೇವ…

0 Comments

LCAL NEWS : “ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ ಮಹಾನ್ ಮಹರ್ಷಿಗಳಾದ ವಾಲ್ಮೀಕಿ”

ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ ಮಹಾನ್ ಮಹರ್ಷಿಗಳಾದ ವಾಲ್ಮೀಕಿ ಶಿರಹಟ್ಟಿ : ಪಟ್ಟಣದಲ್ಲಿ ಮೇರವಣಿಗೆಯ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಜೃಂಭಣೆಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಚಂದ್ರು ಲಮಾಣಿ…

0 Comments

LOCAL NEWS : ಸರ್ಕಾರಿ ನೌಕರ ಸಂಘದ ಚುನಾವಣೆ : ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ!

ಸರ್ಕಾರಿ ನೌಕರ ಸಂಘದ ಚುನಾವಣೆ : ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ! ಕುಕನೂರು : "ಶಿಕ್ಷಕರು ಸಂಘಟನಾತ್ಮಕ ಕ್ರಿಯಾಶೀಲರಾಗಿ ಬೆಳೆಯಬೇಕಿದೆ" ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಹರ್ತಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರ ಚುನಾವಣೆ ಕಚೇರಿಯಲ್ಲಿ ನಿರ್ದೇಶಕರ ನಾಮಪತ್ರ…

0 Comments

LOCAL EXPRESS : ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪ : ತಾ.ಪಂ ಇಒ ಕೆ.ರಾಜಶೇಖರ್!

ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪ : ತಾ.ಪಂ ಇಓ ಕೆ.ರಾಜಶೇಖರ್ ತಾಲೂಕಾ ಪಂಚಾಯತ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ.  ಕನಕಗಿರಿ : ಮಹರ್ಷಿ ವಾಲ್ಮೀಕಿಯವರ ಜ್ಞಾನ, ಚಿಂತನೆ ಈ ಸಮಾಜದಲ್ಲಿ ಎಂದಿಗೂ ಅನುಕರಣೀಯ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಹೇಳಿದರು.…

0 Comments

LOCAL NEWS : ಬಿಜೆಪಿ ಪಕ್ಷದ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!

ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ  ಶಿರಹಟ್ಟಿ: ನಗರದ ಭಾರತೀಯ ಜನತಾ ಪಕ್ಷದ ನಗರ ಘಟಕ ಆಶ್ರಯದಲ್ಲಿ ಪಕ್ಷದ ಕಾರ್ಯಾಲಯ ಶಾಸಕರ ಸ್ವಗೃಹದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಜರಗಿತು. ಭಾರತೀಯ…

0 Comments

Local News: ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತಿಯ ಪೂರ್ವಭಾವಿ ಸಭೆ ಮುಂದೂಡಿಕೆ.

ವೀರರಾಣಿ ಕಿತ್ತೂರು ಚೆನ್ನಮ್ಮನ ಜಯಂತಿಯ ಪೂರ್ವಭಾವಿ ಸಭೆ ಮುಂದೂಡಲಾಗಿದೆ. ಕುಕುನೂರು : ಇದೆ ಅಕ್ಟೋಬರ್ 23 ರಂದು ನಡೆಯಲಿರುವ 200ನೇ ವೀರರಾಣಿ ಕಿತ್ತೂರು ಚೆನ್ನಮ್ಮ  ಜಯಂತಿಯ ಪೂರ್ವಭಾವಿ ಸಭೆಯನ್ನು ಕುಕನೂರು ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಬುಧವಾರ ಅ.16 ರಂದು ಹಮ್ಮಿಕೊಳ್ಳಲಾಗಿತ್ತು. ಆದರೆ…

0 Comments

LOCAL EXPRESS : ಹಳೆ ದ್ವೇಷದ ವಿಚಾರವಾಗಿ ಮಾರಣಾಂತಿಕ ಹಲ್ಲೆ : ಗಾಯಾಳು ಜಿಲ್ಲಾ ಆಸ್ಪತ್ರೆಗೆ ದಾಖಲು..!!

ಹಳೆ ದ್ವೇಷದ ವಿಚಾರವಾಗಿ ಮಾರಣಾಂತಿಕ ಹಲ್ಲೆ : ಗಾಯಳು ಜಿಲ್ಲಾ ಆಸ್ಪತ್ರೆಗೆ ದಾಖಲು..!! ಕುಕನೂರು : ತಾಲೂಕಿನ ತಳಕಲ್ ಗ್ರಾಮದ ಹೊರವಲಯದಲ್ಲಿ ಸಹೋದರ ಸಂಬಂಧಿಗಳ ಮದ್ಯ ನಡೆದ ಜಗಳ ವಿಕೋಪಕ್ಕೆ ತಿರುಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಿನ್ನೆ ಮಂಗಳವಾರದಂದು…

0 Comments
error: Content is protected !!