LOCAL NEWS : ಕುಕನೂರು ಎಪಿಎಂಸಿಯಲ್ಲಿ ವಾರದಲ್ಲಿ ಮೂರು ದಿನ ರೈತರ ಉತ್ಪನ್ನಗಳಿಗೆ ಇ-ಟೆಂಡರ್ ಪ್ರಾರಂಭ!!
ಪ್ರಜಾವೀಕ್ಷಣೆ ಸುದ್ದಿ- ಕುಕನೂರು ಎಪಿಎಂಸಿಯಲ್ಲಿ ವಾರದಲ್ಲಿ ಮೂರು ದಿನ ರೈತರ ಉತ್ಪನ್ನಗಳಿಗೆ ಇ-ಟೆಂಡರ್ ಪ್ರಾರಂಭ ಕುಕನೂರು : ರೈತರ ಪ್ರತಿಭಟನೆ ನಂತರ ಎಚ್ಚೆತ್ತುಕೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳು ಇನ್ನು ಮುಂದೆ ಎಪಿಎಂಸಿ ಪ್ರಾಂಗಣದಲ್ಲಿ ರೈತರ ಆದಿಸೂಚಿತ ಕೃಷಿ ಉತ್ಪನ್ನಗಳಿಗೆ…