KOPPAL NEWS : ನೂತನ ಅಪರ ಜಿಲ್ಲಾಧಿಕಾರಿ ಆಗಿ ಸಿದ್ರಾಮೇಶ್ವರ ಅಧಿಕಾರ ಸ್ವೀಕಾರ
PV ನ್ಯೂಸ್ ಡೆಸ್ಕ್ - ಕೊಪ್ಪಳ : ಕೊಪ್ಪಳ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಿದ್ರಾಮೇಶ್ವರ ಅವರು ಜುಲೈ 29ರಂದು ಅಧಿಕಾರ ವಹಿಸಿಕೊಂಡರು. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಾವಿತ್ರಿ ಬಿ ಕಡಿ ಅವರ ವರ್ಗಾವಣೆಯಾಗಿದ್ದು, ಇವರ ಸ್ಥಾನಕ್ಕೆ…