BREAKING : ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ಇಬ್ಬರ ದಾರುಣ ಸಾವು..!!
ಕಲಬುರಗಿ : ರಾಜ್ಯದಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಇತ್ತೀಚೆಗೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ಲಾಡ್ಲಾಪುರ…
0 Comments
26/05/2024 9:16 pm