CRIME NEWS : ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ..!!
ಉತ್ತರಕನ್ನಡ : ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಈ ಘಟನೆ ನಡೆದಿದ್ದು, ಚಾಕುನಿಂದ ಇರಿದು ತನ್ನ ತಮ್ಮನ್ನೇ…
0 Comments
07/09/2024 8:15 pm