BREAKING : ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ..!!
ಪ್ರಜಾ ವೀಕ್ಷಣೆ ಸುದ್ದಿಜಾಲ :- ಉತ್ತರಕನ್ನಡ : ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವರುಣ ಆರ್ಭಟಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ…
0 Comments
07/07/2024 8:02 pm