BREAKING : ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಬಂಧನ..!! : ಕಾರಣವೇನು ಗೊತ್ತಾ?

ಪ್ರಜಾ ವೀಕ್ಷಣೆ ಸುದ್ದಿಜಾಲ:- ರಾಮನಗರ : ರಾಮನಗರದಲ್ಲಿ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬಳಿಕ ನಿಖಿಲ್ ಕುಮಾರಸ್ವಾಮಿ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು…

0 Comments
error: Content is protected !!