BREAKING NEWS : ಶೀಘ್ರವೇ “10,000 ಶಿಕ್ಷಕ”ರ ನೇಮಕಾತಿ : ಸಚಿವ ಮಧು ಬಂಗಾರಪ್ಪ
ಪ್ರಜಾ ವೀಕ್ಷಣೆ ಸುದ್ದಿಜಾಲ:- ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ತಳವಾರ್…
0 Comments
15/07/2024 5:20 pm