LOCAL NEWS : ಬಿಜೆಪಿ ಪಕ್ಷದ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!
ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಶಿರಹಟ್ಟಿ: ನಗರದ ಭಾರತೀಯ ಜನತಾ ಪಕ್ಷದ ನಗರ ಘಟಕ ಆಶ್ರಯದಲ್ಲಿ ಪಕ್ಷದ ಕಾರ್ಯಾಲಯ ಶಾಸಕರ ಸ್ವಗೃಹದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಜರಗಿತು. ಭಾರತೀಯ…