Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

0 Comments

Important News : ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಪ್ರೋತ್ಸಾಹಧನ ..!! : ಅರ್ಜಿ ಆಹ್ವಾನ

ಪ್ರಜಾ ವೀಕ್ಷಣೆ ಸುದ್ದಿಜಾಲ :- Important News : ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಪ್ರೋತ್ಸಾಹಧನ ..!! : ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು ಪ್ರಸಕ್ತ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ…

0 Comments

PV SERIES STORY 05 : ಶೀತಲಾವಸ್ಥೆಗೊಂಡ ಬಸ್ ನಿಲ್ದಾಣ ನವೀಕರಣ: ಗ್ರಾಮಸ್ಥರ ಆಕ್ರೋಶ..!!

ಪ್ರಜಾ ವೀಕ್ಷಣೆ ಸುದ್ದಿಜಾಲ :- PV NEWS SERIES STORY NUMBER 5 : ಶೀತಲಾವಸ್ಥೆಗೊಂಡ ಬಸ್ ನಿಲ್ದಾಣ ನ12012ವೀಕರಣ: ಗ್ರಾಮಸ್ಥರ ಆಕ್ರೋಶ..!! ಕುಕನೂರು : ಗ್ರಾಮದ ಬಸ್ ನಿಲ್ದಾಣವು ಸಂಪೂರ್ಣ ಶೀತಲಗೊಂಡಿದ್ದು ಇಂತಹ ಬಸ್ ನಿಲ್ದಾಣವನ್ನು ನವೀಕರಣಗೊಳಿಸಲು ಅಧಿಕಾರಿಗಳು ಮುಂದಾಗಿರುವುದನ್ನು ತಂಡ…

0 Comments

JOB ALERT : ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಸರ್ಕಾರ ಭರ್ಜರಿ ಸಿಹಿ ಸುದ್ದಿ : 247 PDO ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ..!

PV ನ್ಯೂಸ್‌ ಉದ್ಯೋಗ ವಾರ್ತೆ :- JOB ALERT : ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ: 247 PDO ಹುದ್ದೆಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ..! ಬೆಂಗಳೂರು : ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ರಾಜ್ಯ ಸರ್ಕಾರವೂ…

0 Comments

TODAY SPECIAL : ಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ..!

ಪ್ರಜಾ ವೀಕ್ಷಣೆ ಸುದ್ದಿಜಾಲ :- ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು ಅಧಿಕೃತವಾಗಿ ಕಲ್ಯಾಣ-ಕರ್ನಾಟಕ ವಿಮೋಚನಾ ದಿನ ಎಂದು ಕರೆಯಲಾಗುತ್ತದೆ (ವಿಮೋಚನಾ ದಿವಸ್ ) ಬೀದರ್ ಜಿಲ್ಲೆ , ಕಲಬುರಗಿ ಜಿಲ್ಲೆ , ಯಾದಗಿರಿ ಜಿಲ್ಲೆ , ರಾಯಚೂರು ಜಿಲ್ಲೆ , ಬಳ್ಳಾರಿ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆ…

0 Comments

SPECIAL POST : ನಾಳೆ “ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ” : ವಿಶೇಷ ಲೇಖನ..!

ಪ್ರಜಾ ವೀಕ್ಷಣೆಯ ವಿಶೇಷ ಲೇಖನ ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ವಿಮೋಚನಾ ದಿನ  ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ..... ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ…

0 Comments

LOCAL NEWS : ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ : ಶಿವರಾಜ ತಂಗಡಗಿ

ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ: ಶಿವರಾಜ ತಂಗಡಗಿ ಕೊಪ್ಪಳ : ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಮೇಲೆ ನಮ್ಮ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ಆಗುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಐತಿಹಾಸಿಕ…

0 Comments

BIG NEWS : ಕಲ್ಯಾಣ ಕರ್ನಾಟಕ ರೈತರಿಗೆ ಶುಭ ಸುದ್ದಿ : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ!

ಕಲ್ಯಾಣ ಕರ್ನಾಟಕ ರೈತರಿಗೆ ಶುಭ ಸುದ್ದಿ : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ! ಕೊಪ್ಪಳ : ತುಂಗಭದ್ರಾ ಜಲನಯನ ಪ್ರದೇಶದ ಅನ್ನದಾತರಿಗೆ ಸಂತಸದ ಸುದ್ದಿ ಎನ್ನುವಂತೆ, ತುಂಗಭದ್ರಾ ಡ್ಯಾಂನಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ ಎಂದು…

0 Comments
error: Content is protected !!