LOCAL NEWS : ಸೆ.22 ರಂದು ತುಂಗಭದ್ರೆಗೆ ಬಾಗಿನ!
ಸೆ.22 ರಂದು ತುಂಗಭದ್ರೆಗೆ ಬಾಗಿನ ಕಲಬುರಗಿ : ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ…
0 Comments
17/09/2024 9:54 pm