RCB VS CSK : ಟಾಸ್ ಗೆದ್ದ ಆರ್ ಸಿಬಿ…!
ಇಂದು ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೇಂಜರ್ಸ್ ಬೆಂಗಳೂರು ಹಣಾಹಣಿ ನಡೆಯುತ್ತಿದೆ. ರಾಯಲ್ ಚಾಲೇಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದು ಸಂಜೆ…