IPL-2023 : ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ!: RR ಉತ್ತಮ ಆರಂಭ
2023ರ IPLನ 11ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುವಾಹಟಿಯಲ್ಲಿ ಮುಖಾಮುಖಿಯಾಗುತ್ತಿವೆ. ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಮಾಡಲಿದೆ. ರಾಜಸ್ಥಾನ ರಾಯಲ್ಸ್‌ನ 6 ಓವರ್‌ನಲ್ಲಿ ಸದ್ಯದ…