ALERT : ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ! & ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ !
ಲ್ಯಾಪಟಾಪ್, ತ್ರಿಚಕ್ರ ವಾಹನ ಖರೀದಿಗೆ ನಗರಸಭೆಯಿಂದ ಸಹಾಯಧನ ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬAಧಿತ ಅನುಕೂಲಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ವೈಯಕ್ತಿಕ ಫಲಾನುಭವಿಗಳಾಗ ಬಯಸುವವರು ಯೋಜನೆಯಡಿ ಅರ್ಜಿಯನ್ನು ಸೆಪ್ಟಂಬರ್ 12ರೊಳಗಾಗಿ ಹೊಸಪೇಟೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದು.…