BREAKING : ಭಾರೀ ಮೌಲ್ಯದ ಚಿನ್ನಭರಣ ಕಳ್ಳತನ : ಭರ್ಜರಿ ಕಾರ್ಯಾಚರಣೆ ಮೂಲಕ ಆರೋಪಿ ಬಂಧನ!!

ಮುಂಡರಗಿ : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕಳೆದ 2 ದಿನಗಳ ಹಿಂದೆ ಭಾರಿ ಮೌಲ್ಯದ ಚಿನ್ನಾಭರಣಗಳು ಕಳ್ಳತನವಾಗಿತ್ತು, ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮೂಲಕ ಪರಾರಿಯಾಗಿದ್ದ ಆರೋಪಿಯನ್ನು ಬಂಧನ ಮಾಡಿದ್ದಾರೆ. ಇಂದು ಮುಂಡರಗಿ ಪೊಲೀಸರಿಂದ ಕಳೆದ ಎರಡು ದಿನಗಳ ಹಿಂದೆ ಮನೆಯ…

0 Comments

LOCAL BREAKING : ಸಂಗನಹಾಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದ ಯುವಕ.!!

ಯಲಬುರ್ಗಾ : ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ಕಟಿಂಗ್ ಶಾಪ್ ಮಾಲೀಕನಿಂದ ಯುವಕನೊಬ್ಬನ ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇಂದು ಬೆಳಗ್ಗೆ ಯಲಬುರ್ಗಾ ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ಕಟ್ಟಿಂಗ್ ಶಾಪ್ ಮಾಲೀಕ ಮುದುಕಪ್ಪ (ವಯಸ್ಸು 35) ಹಾಗೂ ಕೊಲೆಯಾದ ಯುವಕ…

0 Comments

BREAKING : ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲರು! : ಸಿಎಂ ಸಿದ್ದರಾಮಯ್ಯ  ರಾಜೀನಾಮೆ ನೀಡುತ್ತಾರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲರು! ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣ ಸಂಬಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ…

0 Comments

LOCAL-EXPRESS : ಹುಣಸೆಮರ ನಾಶ, ಹಲವರ ಮೇಲೆ ಅರಣ್ಯ ಸಂರಕ್ಷಣೆ ಕಾಯ್ದೆ ಉಲ್ಲಂಘನೆ ತೊಗುಕತ್ತಿ.!!

ಹುಣಸೆಮರ ನಾಶ, ಹಲವರ ಮೇಲೆ ಅರಣ್ಯ ಸಂರಕ್ಷಣೆ ಕಾಯ್ದೆ ಉಲ್ಲಂಘನೆ ತೊಗುಕತ್ತಿ.!!!! PV ನ್ಯೂಸ್ ಡೆಸ್ಕ್ ಕೂಕನೂರು : ಸ್ಥಳೀಯ ಅಧಿಕಾರಿಗಳ ಅನುಮತಿ ಇಲ್ಲದೇ ಪಲವತ್ತಾದ ಹಣ್ಣು ಕೊಡುವ ಹುಣಸೆಮರ ಕಡಿದ ಆರೋಪ ಹಲವರ ಮೇಲೆ ಬಂದಿದ್ದು ಅರಣ್ಯ ಸಂರಕ್ಷಣೆ ಕಾಯ್ದೆಯ…

0 Comments

LOCAL EXPRESS NEWS : ಕುಕನೂರು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ “ಹೆಲ್ಮೆಟ್‌-ಕಡ್ಡಾಯ” ಅಭಿಯಾನ ಆರಂಭ

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಕುಕನೂರು : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಅಮೂಲ್ಯವಾದ ಜೀವ ರಕ್ಷಣೆ ಮಾಡಿಕೊಳ್ಳಬೇಕು. ಇತ್ತೀಚಿಗೆ ಹೆಲ್ಮೆಟ್‌ ಇಲ್ಲದ ಕಾರಣ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಹಲವು ಸಾವು-ನೋವುಗಳು ಸಂಭವಿಸಿವೆ. ಈ ಕುರಿತು…

0 Comments

BREAKING : ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ : ಅಧಿಕಾರಿಗಳ ಎದೆಯಲ್ಲಿ ಡವ್…ಡವ್..!!

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಇಂದಿನ ದಾಳಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ…

0 Comments

BIG BREAKING : ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್! ..!

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ "ಕಾನೂನು ಬಾಹಿರ ಪ್ರತಿಭಟನೆ"…

0 Comments

BIG BREAKING : ಕಾನೂನು ಬಾಹಿರ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಗೆ ಭಾರೀ ಸಂಕಷ್ಟ..!!

ಪ್ರಜಾ ವೀಕ್ಷಣೆ ಸುದ್ದಿಜಾಲ: PV ನ್ಯೂಸ್ ಡೆಸ್ಕ್- ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ "ಕಾನೂನು ಬಾಹಿರ ಪ್ರತಿಭಟನೆ"…

0 Comments

BREAKING : ಭಾರಿ ಮೌಲ್ಯದ ಕಳ್ಳತನದ 13 ಪ್ರತ್ಯೇಕ ಪ್ರಕರಣಗಳು : 16 ಆರೋಪಿಗಳು ಬಂಧನ..!!

PV ನ್ಯೂಸ್ ಡೆಸ್ಕ್- ಕೊಪ್ಪಳ : ಜಿಲ್ಲೆಯಲ್ಲಿ ಪ್ರತ್ಯೇಕ 13 ಪ್ರಕರಣಗಳಲ್ಲಿ ಒಟ್ಟು 8.39 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದು, ಇದರಲ್ಲಿ ಪ್ರಮುಖವಾಗಿ ಭಾಗಿಯಾದ 16 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ರಾಮ್ ಎಲ್ ಅರೆಸಿದ್ದಿ ಹೇಳಿದರು. ಇಂದು…

0 Comments

LOCAL NEWS : ಸಾಲ ಬಾಧೆ : ನೇಣಿಗೆ ಶರಣಾದ ಮಂಡಲಗೇರಿಯ ಯುವಕ..!!

PV ನ್ಯೂಸ್ ಡೆಸ್ಕ್- ಕುಕನೂರು : ರಾಜ್ಯದಲ್ಲಿ ಇತ್ತೀಚೆಗೆ ಸಾಲ ಬಾಧೆಯಿಂದ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ. ಖಾಸಗಿ ಬ್ಯಾಂಕುಗಳಲ್ಲಿ "ಆಧಾಯಕ್ಕೂ ಮೀರಿ ಸಾಲಮಾಡಿದರೆ, ಮೃತ್ಯುವನ್ನು ಆಹ್ವಾನಿಸಿದಂತೆ" ಎಂಬ ಮಾತಿದೆ. ಅದರಂತೆ ಕೊಪ್ಪಳದ ಯುವ ರೈತನೊಬ್ಬನು ಸಾಲ ಬಾಧೆಯಿಂದ…

0 Comments
error: Content is protected !!