BREAKING : ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ…!

ಬೆಂಗಳೂರು : ಕೊಲೆಯೊಂದರ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಐಪಿಎಸ್‌ ಬಿ.ದಯಾನಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 9 ರಂದು ನಡೆದ…

0 Comments

BREAKING : ಕೊಪ್ಪಳ ನಗರದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಭೇಟೆ : ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಬಲೆಗೆ..!

ಕೊಪ್ಪಳ : ಕೊಪ್ಪಳ ನಗರದಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೇಔಟ್​ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ…

0 Comments

CRIME NEWS : ಕೊಪ್ಪಳ : ತನ್ನನ್ನು ಬಿಟ್ಟು ಅಣ್ಣನನ್ನು ಮದುವೆಯಾಗಿದ್ದಕ್ಕೆ ಮಹಿಳೆ ಸೇರಿ ಮೂವರ ಕೊಲೆ ಮಾಡಿದ ತಮ್ಮ…!!

ಕೊಪ್ಪಳ : ಜಿಲ್ಲೆಯ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನಯೆಲ್ಲಿ ಮೂವರು ಶವ ಪತ್ತೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು, ಮೂವರ ಅನುಮಾನಾಸ್ಪದ ಶವಗಳು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಸ್ಥಳೀಯರ ಅಭಿಪ್ರಾಯ ವಾಗಿತ್ತು. ಆದರೆ, ಇದೀಗ…

0 Comments

BREAKING : “ಚನ್ನಗಿರಿ ಪೊಲೀಸ್ ಠಾಣೆ ದಾಳಿ ಘಟನೆ” : ‘ನಮ್ಮ ರಾಜ್ಯ ಉಗ್ರರು ಅಡಗುತಾಣ’ ಈ ಬಗ್ಗೆ ಬಿ ವೈ ವಿಜಯೇಂದ್ರ ಆರೋಪವೇನು?

ಪ್ರಜಾ ವೀಕ್ಷಣೆ ಸುದ್ದಿಜಾಲ : 'ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು-ರೌಡಿಗಳ ಅಟ್ಟಹಾಸ ಮೇರೆ ಮೀರಿದೆ, ಅಕ್ರಮ ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ…

0 Comments

BIG BREAKING : ಅಂಜಲಿ ಕೊಲೆ ಪ್ರಕರಣ : “ಕೇವಲ 1,000 ರೂ.ಗೆ ಕೊಲೆಯಾದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ..!?”

ಹುಬ್ಬಳ್ಳಿ : ಹುಬ್ಬಳ್ಳಿ ನಗರದ ವೀರಾಪುರ ಓಣಿಯಲ್ಲಿ ನಡೆದ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ ಇದೀಗ CID ಅಧಿಕಾರಿಗಳ ಮುಂದೆ ಕೊಲೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಈತನು ಕೊಲೆ ಮಾಡಿ ಪರಾರಿಯಾಗಲು ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್​ನಲ್ಲಿ ಚಿಕಿತ್ಸೆ…

0 Comments

LOCAL NEWS : ಯುವತಿ ಕೊಲೆ : ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ : ಶರಣಪ್ಪ ಸಂಗಟಿ ಆಗ್ರಹ!!

ಕಾರಟಗಿ : ಹುಬ್ಬಳ್ಳಿ ನಗರದ ವೀರಾಪೂರ ಓಣಿಯ ಅಂಬಿಗೇರ ಸಮುದಾಯದ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಗೈದು ಪರಾರಿಯಾದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋಲಿ ಕಬ್ಬಲಿಗ ಸಮಾಜದ ಸಂಘಟನಾ ಕಾರ್ಯದರ್ಶಿ ಶರಣಪ್ಪ ಕಾಯಿ ಗಡ್ಡಿ ಹಾಗೂ ನಮ್ಮ ನಾಡ…

0 Comments

LOCAL BREAKING : ಹಲಗೆರಿ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು..!!

ಕೊಪ್ಪಳ : ಕೊಪ್ಪಳ ತಾಲೂಕಿನ ಹಲಗೇರಿಯ ಎನ್ ಎಚ್ ಎಫ್ 56 ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಬಂಧಿಸಿದ್ದು, ಈ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಕನೂರು ತಾಲೂಕು ಮನ್ನಾಪುರ ಗ್ರಾಮದಲ್ಲಿ ಮಣ್ಣಿನ ಕಾರ್ಯಕ್ಕೆ ಹೋಗಿ ಬರುತ್ತಿದ್ದಾಗ ಈ ಘಟನೆ ನಡೆದಿದೆ…

0 Comments

BREAKING : ಸಿಎಂ ಸಿದ್ದರಾಮಯ್ಯಯವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ : ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಪ್ರಕರಣ ದಾಖಲು..!!

ಬೆಂಗಳೂರು : ಸಿಎಂ ಸಿದ್ದರಾಮಯ್ಯಯವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಕನ್ನಡ ಸಂಪಾದಕ ನಿರಂಜನ್ ಜೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್…

0 Comments

BREAKING : ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಆರೋಪ : ಮಹಾ ಸಂಸ್ಥಾನ ಮಠದ ಸ್ವಾಮೀಜಿ ಬಂಧನ!!

ತುಮಕೂರು : ಈ ಹಿಂದೆ ಚಿತ್ರದುರ್ಗದ ಮುರುಘಾ ಮಠದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಹೊರಗಡೆ ಜಾಮೀನಿನ ಮೇಲೆ ಬಂದಿದ್ದರು. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು…

0 Comments
error: Content is protected !!