ರಾಯರೆಡ್ಡಿ ಪರ ಮತಯಾಚನೆಗೆ ಲಕ್ಷ್ಮಣ ಸವದಿ ಆಗಮನ

ಕುಕನೂರು : ಸಾರ್ವತ್ರಿಕ ವಿಧಾನ ಸಭೆ ಚುನಾವಣೆ ಹಿನ್ನಲೆ ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ ರಾಯರಡ್ಡಿ ಪರ ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಗಾಣಿಗ ಸಮುದಾಯದ ಮುಖಂಡರಾದ ಲಕ್ಷ್ಮಣ ಸವದಿ ಬಹಿರಂಗ ಸಭೆ ಮೂಲಕ ಪ್ರಚಾರ ಕೈಗೊಳ್ಳಲಿದ್ದಾರೆ. ತಾಲೂಕಿನ…

0 Comments

ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮಕ್ಕೆ ಇಓ ರಾಮಣ್ಣ ದೊಡ್ಮನಿ ಚಾಲನೆ

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರ-೬೩ ರ ವ್ಯಾಪ್ತಿಯ ಕುಕನೂರ ಪಟ್ಟಣದ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರವಿವಾರ ಮತದಾರರಿಗೆ ಮತದಾನದ ಕುರಿತು, ಮತ್ತು ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಭೂತಗಳ ಮೇಲೆ ಚುನಾವಣಾ ಆಯೋಗ ಸೂಚಿಸಿದ ಧ್ವಜವನ್ನು…

0 Comments

ALERT NEWS : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ…

ಬೆಂಗಳೂರು : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಲು ಇದೇ 27ರ ವರೆಗೆ ಕಾಲವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಉತ್ತರ ಪತ್ರಿಕೆಗಳ…

0 Comments

BREAKING : ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಬಿಗ್‌ ಶಾಕ್‌..!

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಇನ್ನೆನು ಕೆಲವೇ ದಿನಗಳು ಬಾಕಿದ್ದು, ಚುನಾವಣಾ ಕಲಸ ಭರದ ಸಿದ್ಧತೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಪ್ರತಿಷ್ಠಿತ ಮಧ್ಯಮವೊಂದರ ಸಹಯೋಗದೊಂದಿಗೆ ಮೆಗಾ ಅಭಿಪ್ರಾಯ ಸಂಗ್ರಹ ಮಾಡಿದೆ. ಇದರಲ್ಲಿ ಬೊಮ್ಮಾಯಿ ಸರ್ಕಾರಕ್ಕೆ…

0 Comments

ಪ್ರಚಾರದ ಸಮಯದಲ್ಲಿ ತಲೆಗೆ ಕಲ್ಲು ತೂರಿದ್ದು ಖಂಡನಿಯ:ಶರಣಪ್ಪ ಆಮದಿಹ

ಇಳಕಲ್:ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನಿನ್ನೆ ತಮ್ಮ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದಾಗ ವಿರೋಧ ಪಕ್ಷದವರು ಪರಮೇಶ್ವರ್ ತಲೆಗೆ ಕಲ್ಲು ತೂರಿ ಗಾಯಗೊಳಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಜೆ.ಪಿ ಪಕ್ಷದವರು ದಲಿತರ ಮೇಲೆ…

0 Comments

ಹರ್ಷ ತಂದ ವರ್ಷದ ಮೊದಲ ಮಳೆಗೆ ಜನ ಫುಲ್ ಖುಷ್

ಕುಕನೂರು : ಬೇಸಿಗೆ ಜಳಕ್ಕೆ ಬೇಸತ್ತಿದ್ದ ಜನರು ಮಳೆ ಸುರಿದು ತಂಪಾದ ವಾತಾವರಣ ನಿರ್ಮಾಣವಾಗಿದ್ದು ಜನ ಹರ್ಷಗೊಂಡಿದ್ದಾರೆ. ಮಧ್ನಾಹ್ನದಿಂದಲೆ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಸಂಜೆಯಾಗುತ್ತಿದ್ದೆ ತಸು ಮಳೆ ಬಂದು ಹೋಯಿತು. ಮತ್ತೆ ಮತ್ತೆ ಸುರಿದ ಮಳೆ ೬ ಮುತ್ತರ…

0 Comments

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಾಶಪ್ಪನವರಿಗೆ ಅದ್ಧೂರಿ ಸ್ವಾಗತ

ಇಳಕಲ್: ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾಜಿ ಶಾಸಕ ವಿಜಯಾನಂದ ಎಸ್.ಕಾಶಪ್ಪನವರು ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಅವರನ್ನು ಹೇಮವಾಡಗಿ, ತಾರಿವಾಳ, ಕಣ್ಣೂರ, ತುರಮರಿ ಗ್ರಾಮದವರು ಅದ್ದೂರಿ ಸ್ವಾಗತ ಕೊರಿದ್ದಾರೆ. ಹುನಗುಂದ ತಾಲೂಕಿನ…

0 Comments

BREAKING : ರಾಹುಲ್ ಗಾಂಧಿ ಕಾರ್ಯಕ್ರಮ ದಿಡೀರ್ ರದ್ದು…!!

ಕೊಪ್ಪಳ : ಜಿಲ್ಲೆಯ ಕುಷ್ಟಗಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮಹಿಳಾ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂಬ ತಿಳಿದು ಬಂದಿದೆ. ಈ ಕಾರ್ಯಕ್ರಮ ರದ್ದಾಗುವುದಕ್ಕೆ ಪ್ರಮುಖ ಕಾರಣವೇಂದರೆ, ಹವಾಮಾನ ವೈಪರೀತ್ಯ…

0 Comments

ಪ್ರಧಾನಿ ಮೋದಿ ನಾಗರ ಹಾವಾದರೆ, ಸೋನಿಯಾ ವಿಷ ಕನ್ಯಯೇ .? ಯತ್ನಾಳ

ಯಲಬುರ್ಗಾ : ಮಲ್ಲಿಕಾರ್ಜುನ ಖರ್ಗೆ ಮಾತಿಗೆ ತಿರುಗೇಟು ಕೊಟ್ಟ ಬಸನಗೌಡ ಪಾಟೀಲ ಯತ್ನಾಳ ಪ್ರಧಾನಿ ಮೋದಿ ನಾಗರ ಹಾವಾದರೆ, ಸೋನಿಯಾ ಗಾಂಧಿ ವಿಷದದ ಕನ್ಯಯೇ ಎಂದು ವಾಗ್ದಾಳಿ ನೆಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗ ಪಟ್ಟಣದಲ್ಲಿ ಗುರುವಾರ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ…

0 Comments

BREAKING : ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಶಿವಣ್ಣ ಹೇಳಿದ್ದೇನು?

ಬೆಂಗಳೂರು : ಡಾ. ರಾಜ್‌ ಕುಟುಂಬದ ಹಿರಿಯ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ನಟ ಡಾ. ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮವರೊಂದಿಗೆ…

0 Comments
error: Content is protected !!