ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದ : ಬಸವರಾಜ ರಾಯರಡ್ಡಿ

ಯಲಬುರ್ಗಾ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಯಲಬುರ್ಗಾ ಕ್ಷೇತ್ರದ ನೂತನ ಶಾಸಕರಾದ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಪ್ರಾಣೇಶ ಹಾದಿಮನಿ,ತಹಶೀಲ್ದಾರ್ ವಿಠ್ಠಲ…

0 Comments

ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

ಯಲಬುರ್ಗಾ: ಸರ್ಕಾರದ ಸೌಲಭ್ಯವನ್ನು ರೈತರು ಪಡೆದುಕೊಳ್ಳುವುದರ ಮೂಲಕ ದೇಶದ ನೆಲದಲ್ಲಿ ಕೃಷಿ ಕ್ರಾಂತಿ ಮಾಡಬೇಕು ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಅಲ್ಲಾಗಿರಿರಾಜ್ ಕನಕಗಿರಿ ಕರೆ ನೀಡಿದರು. ಸಂಗನಬಸವ ರೈತ ಉತ್ಪಾದಕರ ಕಂಪನಿ ಬೇವೂರು ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ…

0 Comments

ಸಚಿವರಾದ ಬಳಿಕ ಶಿವರಾಜ ತಂಗಡಗಿ ತವರು ಜಿಲ್ಲೆಗೆ ಮೊದಲ ಭೇಟಿ

ಕೊಪ್ಪಳ : ನೂತನ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶಿವರಾಜ ತಂಗಡಗಿ ಅವರು ಮೊಟ್ಟಮೊದಲನೇ ಬಾರಿಗೆ ಮೇ 29ರಂದು ತವರು ಜಿಲ್ಲೆ ಕೊಪ್ಪಳಕ್ಕೆ ಆಗಮಿಸಿದರು. ಪೂರ್ವ ನಿಗದಿಯಂತೆ ಸಚಿವರು ಮೊದಲಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿಗೆ…

0 Comments

ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ಕಾರ್ಯಕ್ರಮ

ಕೊಪ್ಪಳ : ಹಿಂದುಳಿದ ವರ್ಗಗಳ ಹಾಗೂ ಕನ್ನಡ ಮತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಮೇ 30ರಂದು ಹಾಗೂ ಮೇ 31ರಂದು ಕೊಪ್ಪಳ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೇ 30ರ ಬೆಳಗ್ಗೆ 11 ಗಂಟೆಗೆ…

0 Comments

ವಿಶ್ವ ತಂಬಾಕು ರಹಿತ ದಿನಾಚರಣೆ: ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ

ಕೊಪ್ಪಳ: ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೇ 26ರಂದು ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

0 Comments

ಮಕ್ಕಳ ಪ್ರತಿಭೆ ವಿಕಸನಕ್ಕೆ ಬೇಸಿಗೆ ಶಿಬಿರ ಅವಶ್ಯ: ಹನಮಂತಪ್ಪ ಉಪ್ಪಾರ

ಕುಕನೂರು: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಆಟ ಹಾಡು ನೃತ್ಯ ಚಿತ್ರಕಲೆ ಸಂಗೀತ ಅಭಿನಯ ಮಾನವೀಯ ಮೌಲ್ಯಗಳು ತುಂಬಾ ಅವಶ್ಯ. ಈ ನಾಡಿನ ನೆಲ ಜಲ ಭಾಷೆ ಹಾಗೂ ಪರಿಸರದ ಬಗ್ಗೆ ಮಕ್ಕಳಲ್ಲಿ ಕಾಳಜಿಯನ್ನು ಮೂಡಿಸಲು ಬೇಸಿಗೆ ಶಿಬಿರ ಅವಶ್ಯಕವಾಗಿದೆ ಎಂದು ಕರ್ನಾಟಕ…

0 Comments

ಕುಷ್ಠಗಿ ಹತ್ತಿರ ಭೀಕರ ರಸ್ತೆ ಅಪಘಾತ ಸ್ಥಳದಲ್ಲಿಯೇ ಆರು ಜನ ಸಾವು

ಕುಷ್ಠಗಿ :ಲಾರಿ ಹಾಗೂ ಕಾರಿನ ನಡುವೆ ರಸ್ತೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಸಾವನ್ನಪ್ಪಿದ ಘಟನೆ ಕುಷ್ಠಗಿ ತಾಲೂಕಿನ ಕಲಕೇರಿ ಬಳಿಯ ರಾಷ್ಟಿçÃಯ ಹೆದ್ದಾರಿ-೫೦ರಲ್ಲಿ ನೆಡೆದಿದೆ. ಕಾರನ ಟಾಯರ್ ಸ್ಪೋಟಗೊಂಡು ಚಾಲಕ…

0 Comments

ಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ

ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಸವರಾಜ ರಾಯರಡ್ಡಿಗೆ ಸಚಿವ ಸ್ಥಾನ ಸಿಗುತ್ತದ್ದೆ ಎಂಬ ವಿಶ್ವಾಸ ಇಡೀ ಕ್ಷೇತ್ರದ ಜನರಲ್ಲಿ ಮನೆ ಮಾಡಿತ್ತು ಆದರೆ ರಾಯರಡ್ಡಿಯವರಿಗೆ ಸಚಿವ ಸ್ಥಾನ ದೊರೆಯದೆ ಇರುವುದಕ್ಕೆ ಕುಕನೂರು ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿನ್ನಾಳ…

0 Comments

ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ

ಮುಧೋಳ ಗ್ರಾಮದಲ್ಲಿ ಗ್ರಾಮೀಣ ಆರೋಗ್ಯ ಅಮೃತ ಅಭಿಯಾನ ಶಿಬಿರ, ರೋಜಗಾರ್ ದಿನಾಚರಣೆಯಲ್ಲಿ 410 ಜನರಿಗೆ ತಪಾಸಣೆ. ಯಲಬುರ್ಗಾ : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮ ಪಂಚಾಯತಿಯಲ್ಲಿ ಚಕ್ ಡ್ಯಾಮ್ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್…

0 Comments

ಮಾವು ಮಾರಾಟಗಾರರೆ ಎಚ್ಚರ….ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ

ಕೊಪ್ಪಳ : ಮಾವು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತ ಅಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ತಿಳಿಸಿದ್ದಾರೆ. ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡನ್ನು ಬಳಸುವುದು ಎಫ್.ಎಸ್.ಎಸ್.ಎ…

0 Comments
error: Content is protected !!