BREAKING : ಸಿಸಿಬಿ ಪೊಲೀಸರಿಂದ ಬರೋಬ್ಬರಿ 117 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!!

ಬೆಂಗಳೂರು : ರಾಜಧಾನಿಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಅಕ್ರಮ ಸಾಗಾಟ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳ ಮೇಲೆ ಪೊಲೀಸ್‌ ಇಲಾಖೆ ಇದೀಗ ಹದ್ದಿನ ಕಣ್ಣನ್ನು ಇಟ್ಟಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಈವರೆಗೆ ಬರೋಬ್ಬರಿ 117 ಕೋಟಿ ರೂ. ಮೌಲ್ಯದ ಡ್ರಗ್ಸ್…

0 Comments

BIG BREAKING : ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಶೀಘ್ರದಲ್ಲೇ ಬ್ರೇಕ್..!!

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರದ ವ್ಯವಸ್ಥೆ ಕಲ್ಪಿಸುತ್ತಿದ್ದಂತೆ, ಸರ್ಕಾರಿ ಬಸ್ಸುಗಳು ತುಂಬಿ ತುಳುಕುತ್ತಿವೆ. ಅದರಲ್ಲಿ ವಾರಾಂತ್ಯಕ್ಕಂತೂ ಸಾರಿಗೆ ಬಸ್ ಗಳು ಸಿನಿಮಾ ಥಿಯೇಟರ್ ನಂತೆ ಹೌಸ್ ಪುಲ್ ಆಗುತ್ತಿವೆ. ಹೆಚ್ಚಿನ ಮಹಿಳೆಯರು ಧಾರ್ಮಿಕ ಸ್ಥಳಗಳು…

0 Comments

ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಣೆ

ಬೆಂಗಳೂರು : ಮುದಿಂನ ತಿಂಗಳು ಜುಲೈ 1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಬರೋಬ್ಬರಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ…

0 Comments

BIG NEWS : ‘ಗೃಹ ಲಕ್ಷ್ಮೀ ಯೋಜನೆ’ಗೆ ಮುಹೂರ್ತ ಫಿಕ್ಸ್..!

ಮೈಸೂರು : ಕಾಂಗ್ರೆಸ್‌ ಸರ್ಕಾರ ಮಹತ್ವದ ಯೋಜನೆ 'ಗೃಹ ಲಕ್ಷ್ಮೀ ಯೋಜನೆ'ಗೆ ಜೂನ್‌ 27ರಿಂದ ಅರ್ಜಿ ಸಲ್ಲಿಕೆ ಶುರುವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ.…

0 Comments

SSLC ಫಲಿತಾಂಶ: ತಳಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆ

ಕೊಪ್ಪಳ : ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯು 2022-23ನೇ ಸಾಲಿನ SSLC ಫಲಿತಾಂಶ 100 ರಷ್ಟು ಆಗಿರುತ್ತದೆ ಎಂದು ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ. SSLC ಪರೀಕ್ಷೆಗೆ ವಸತಿ ಶಾಲೆಯ 57 ವಿದ್ಯಾರ್ಥಿಗಳು ವಿದ್ಯಾರ್ಥಿಗಳಲ್ಲಿ…

0 Comments

ವಿಶೇಷ ದಾಳಿ : ನಾಲ್ಕು ಕಿಶೋರ ಕಾರ್ಮಿಕರ ರಕ್ಷಣೆ

ಕೊಪ್ಪಳ : ಕೊಪ್ಪಳ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ಜೂನ್ 21ರಂದು ವಿಶೇಷ ದಾಳಿ, ತಪಾಸಣೆ ಕೈಗೊಂಡು ನಾಲ್ಕು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಬರುವ ಕೋಳಿ ಫಾರಂ, ಇಟ್ಟಂಗಿ…

0 Comments

ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಎಸ್.ಎಚ್.ಪಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ…

0 Comments

ವಸತಿ ಶಾಲೆಯ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ವಸತಿ ಶಾಲೆಯಲ್ಲಿ ಖಾಲಿ ಇರುವ…

0 Comments

BG BREAKING NEWS : ಪೊಲೀಸ್​ ಆಕಾಂಕ್ಷಿಗಳಿಗೆ ಇಲ್ಲಿದೆ ಸಿಹಿ ಸುದ್ದಿ..!

ತುಮಕೂರು: ರಾಜ್ಯದಲ್ಲಿ ಬರೋಬ್ಬರಿ 15 ಸಾವಿರ ಪೊಲೀಸ್‌ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಇಲಾಖೆ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

0 Comments

GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್…!!

ಬೆಂಗಳೂರು : ಸರ್ಕಾರಿ & ಅನುಧಾನಿತ ಶಾಲಾ ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳಿಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಕಡಿತ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇನ್ಮುಂದೆ 9 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೂ ಮೊಟ್ಟೆ ನೀಡುವ ಚಿಂತನೆ ಮಾಡಲಾಗುತ್ತಿದೆ…

0 Comments
error: Content is protected !!