ಕೊಪ್ಪಳ ಜಿಲ್ಲೆಯ ವಿವಿಧ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕೃಷ್ಣಭಾಗ್ಯ ಜಲ ನಿಗಮ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕೊಪ್ಪಳ ಏತ ನೀರಾವರಿ…

0 Comments

ವ್ಯವಸ್ಥಿತ ಲಸಿಕಾಕರಣಕ್ಕೆ ಕ್ರಮವಹಿಸಿ:ಎಂ.ಸುಂದರೇಶ ಬಾಬು ಸೂಚನೆ

ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್…

0 Comments

ಜಿಲ್ಲೆಯ ವಿವಿಧ ಚಿಕಿತ್ಸಾ ಕೇಂದ್ರಗಳಿಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಭೇಟಿ

ಕೊಪ್ಪಳ : ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣಗಳು ಕಂಡುಬAದ ಹಿನ್ನಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ ಅವರು ಆರೋಗ್ಯ ಇಲಾಖೆಯ ತಂಡದೊAದಿಗೆ ಕುಷ್ಟಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ದೋಟಿಹಾಳ ವ್ಯಾಪ್ತಿಯ ಬಿಜಕಲ್, ಮುದೇನೂರು ವ್ಯಾಪ್ತಿಯ ಜುಮಲಾಪುರ ಗ್ರಾಮಗಳ ಸ.ಹಿ.ಪ್ರಾ ಶಾಲೆಗಳಲ್ಲಿ ತೆರೆದ ತುರ್ತು…

0 Comments

ನಿಮ್ಮ ಖಾತೆಗೆ 2000 ರೂ. ಮಹತ್ವದ ಮಾಹಿತಿ..!

ಕಾಂಗ್ರೆಸ್‌ ಸರ್ಕಾರದ ಮಹತ್ವದ ಇನ್ನೊಂದು ಗ್ಯಾರೆಂಟಿ ಯೋಜನೆಯಾದ "ಗೃಹ ಲಕ್ಷ್ಮೀ ಯೋಜನೆ" ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಮುನ್ನಡೆಸುವ ಪ್ರಯತ್ನದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹ ಲಕ್ಷ್ಮಿ ಯೋಜನೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ ಎಂದು ಘೋಷಿಸಲಾಗಿದೆ. "ಗೃಹ ಲಕ್ಷ್ಮೀ ಯೋಜನೆ"ಯಡಿಯಲ್ಲಿ ರಾಜ್ಯ…

0 Comments

BREAKING : ರಾಜ್ಯದಲ್ಲಿ 5 ದಿನಗಳ ಕಾಲ ಭಾರೀ ಮಳೆ!!

ಬೆಂಗಳೂರು : ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಕಾರಣ ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಭಾರೀ ಮಳೆ ಆಗಲಿದೆ ಎಂದು ತಿಳಿಸಿದೆ. ರಾಜಧಾನಿ…

0 Comments

ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ : ತುಮ್ಮರಗುದ್ದಿ ಗ್ರಾಮಕ್ಕೆ ಡಿಹೆಚ್ಓ ಭೇಟಿ

ಕೊಪ್ಪಳ : ಸಂಶಯಾಸ್ಪದ ವಾಂತಿ-ಭೇದಿ ಪ್ರಕರಣ ಕಂಡು ಬಂದ ಪ್ರಯುಕ್ತ ಯಲಬುರ್ಗಾ ತಾಲೂಕಿನ ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ತುಮ್ಮರಗುದ್ದಿ ಗ್ರಾಮಕ್ಕೆ ಜೂನ್ 12ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಅವರು ಭೇಟಿ ನೀಡಿದರು. ವಾಂತಿ-ಭೇದಿ…

0 Comments

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರು ಹಾಗೂ ಸಲಹೆಗಾರರ ಆಗಮನ

ಕೊಪ್ಪಳ : ಕರ್ನಾಟಕ ಸರ್ಕಾರದ ಹಿಂದಿನ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷರಾದ ಟಿ.ಎಂ ವಿಜಯ್ ಭಾಸ್ಕರ್ ಭಾ.ಆ.ಸೆ (ನಿವೃತ್ತ) ಮತ್ತು ಕ.ಆ.ಸು.ಆ-2ರ ಸಲಹೆಗಾರರಾದ ಪ್ರಸನ್ನಕುಮಾರ್ ಭಾ.ಆ.ಸೆ (ನಿವೃತ್ತ) ಅವರು ಜೂನ್ 14, 15 ಮತ್ತು 16ರಂದು…

0 Comments

ವಯೋ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುರು ವಂದನೆ ಸಲ್ಲಿಸಿದ ಶಿಷ್ಯ ವರ್ಗ.

ಕುಕನೂರು: ತಾಲೂಕಿನ ಬೆಣಕಲ್ ನ ನೃಪತುಂಗ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಹೇಮಣ್ಣ ಎಚ್.ಎ ಅವರು ಇತ್ತೀಚಿಗೆ ವಯೋ ನಿವೃತ್ತಿ ಹೊಂದಿದ್ದು, 2000 ಇಸವಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ಗುರುಗಳ…

0 Comments

ಬಾಲಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ : ನಾಳೆ ಕಾನೂನು ಅರಿವು-ನೆರವು ಕಾರ್ಯಕ್ರಮ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ…

0 Comments

ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ : ಶಾಸಕ ರಾಯರಡ್ಡಿ

ಕುಕನೂರು : ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಲ್ಲ, ಹಿಂದಿನ ಸರ್ಕಾರ ಇದ್ದಾಗಲೇ ಹೆಚ್ಚಳ ಮಾಡಿದ್ದಾರೆ ಬೇಕಿದ್ದರೆ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು. ಕುಕನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ…

0 Comments
error: Content is protected !!