BREAKING : ದಕ್ಷಿಣ ಕನ್ನಡದಲ್ಲಿ ಮತ್ತೆ ಅಮಾನವೀಯ ಘಟನೆ : ಅಪ್ರಾಪ್ತ ಬಾಲಕಿಗೆ ಅತ್ಯಾಚಾರ..!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸೌಜನ್ಯ ಕೇಸ್ ಮತ್ತೆ ಮುನ್ನಲೆಗೆ ಬಂದಿದ್ದು, ಅದಾಗಲೇ ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಅಟ್ಟಹಾಸ ಮೇರೆದಿದ್ದಾರೆ. ಅಪ್ರಾಪ್ತ ಬಾಲಕಿಯ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ…