ಮೇಲ್ಮಟ್ಟದ ಜಲಾಗಾರಗಳನ್ನು ಪ್ರತಿ ತಿಂಗಳು ಶುಚಿಗೊಳಿಸಿ: ಸಿಇಓ ಸೂಚನೆ

ಕೊಪ್ಪಳ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸಮಿತಿ ಕೊಠಡಿಯಲ್ಲಿ ಇತ್ತೀಚೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇದೇ ವೇಳೆ ಮಾತನಾಡಿದ ಸಿಇಓ…

0 Comments

ಗೃಹ ಲಕ್ಷ್ಮಿ ಯೋಜನೆ : ಆ. 30ರಂದು ವಡ್ಡರಹಟ್ಟಿಯಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ

ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ “ಗೃಹ ಲಕ್ಷ್ಮಿ ಯೋಜನೆಯ” ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಗಸ್ಟ್ 30ರಂದು ಬೆಳಗ್ಗೆ 9:30ಕ್ಕೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ…

0 Comments

ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳ ಸಂಚಾರ : ಬೆಳೆ ಸಮೀಕ್ಷೆ ಖುದ್ದು ಪರಿಶೀಲನೆ

ಕೊಪ್ಪಳ : ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆಗಸ್ಟ್ 29ರಂದು ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡರು. ಕುಷ್ಟಗಿ ತಾಲೂಕಿನ ಯರಗೇರಾ ಮತ್ತು ಡೊಣ್ಣೆಗುಡ್ಡ ಗ್ರಾಮಗಳಿಗೆ ತೆರಳಿ ಬೆಳೆ ಸಮೀಕ್ಷೆ ಕಾರ್ಯದ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಡೊಣೇಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ…

0 Comments

ಆ.30ಕ್ಕೆ “ಖೇಲೋ ಇಂಡಿಯಾ” ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ!

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆ ಅಡಿ ನಿರ್ಮಾಣವಾದ ವಿವಿಧೋದ್ಧೇಶ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ…

0 Comments

ಕೊಪ್ಪಳ ಜಿಲ್ಲಾ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅಧಿಕಾರ ಸ್ವೀಕಾರ!

ಕೊಪ್ಪಳ : ಕೊಪ್ಪಳ ಜಿಲ್ಲಾ ನೂತನ ಖಜಾನಾಧಿಕಾರಿಯಾಗಿ ಸುರೇಶ್ ಕೆ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. ಕೊಪ್ಪಳ ಖಜಾನೆ ಇಲಾಖೆ ಅಧಿಕಾರಿಯಾಗಿದ್ದ ಮೆಹಬೂಬಿ ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ 2008ರ ಕೆಎಎಸ್ ಬ್ಯಾಚಿನ ಸುರೇಶ್ ಕೆ ಅವರನ್ನು ಸರ್ಕಾರ ನೇಮಿಸಿದೆ. ಸುರೇಶ್…

0 Comments

ಆಗಸ್ಟ್ 31ರಂದು ಕೊಪ್ಪಳದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಗಸ್ಟ್ 31ರಂದು ಬೆಳಿಗ್ಗೆ 11ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ…

0 Comments

ಜಿಲ್ಲಾ ಮಟ್ಟದ ಯುವ ಉತ್ಸವ : ಯುವಜನರಿಗೆ ವಿವಿಧ ಸ್ಪರ್ಧೆ..!!

ಕೊಪ್ಪಳ : ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಆದೇಶದ ಮೇರೆಗೆ, ಕೊಪ್ಪಳ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲಿಚ್ಛಿಸುವ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಜಿಲ್ಲಾ…

0 Comments

BREAKING : ಭಾರೀ ಬೆಂಕಿ ಅವಘಡ : ಮೂರು ಶವಗಳ ಪತ್ತೆ..!!

ಹಾವೇರಿ : ಜಿಲ್ಲೆಯ ಆಲದಕಟ್ಟೆಯಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಉಗ್ರಾಣ ಸ್ಫೋಟಗೊಂಡಿದೆ. ಈ ಪರಿಣಾಮ ಸ್ಥಳದಲ್ಲಿ ಮೂರು ಶವಗಳು ಪತ್ತೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್‌ ಅಧಿಕ್ಷಕ ಡಾ. ಶಿವಕುಮಾರ್ ಮಾಹಿತಿ ನೀಡಿದ್ದು, 'ಮುಂಬರುವ ಗಣೇಶ ಹಬ್ಬದಪ್ರಯುಕ್ತ…

0 Comments

GOOD NEWS : ಉಚಿತ ಲ್ಯಾಪ್ ಟಾಪ್ ವಿತರಣೆ : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!!

ಬೆಂಗಳೂರು : ರಾಜ್ಯದಲ್ಲಿ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆಗೆ ಚಾಲನೆ ನೀಡುವ ಸೂಚಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ,…

0 Comments

LOCAL EXPRESS : ಯುವ ಕ್ರೀಡಾಪಟುಗಳಿಗೆ ಮೇಜರ್ ಧ್ಯಾನಚಂದ್ ಅವರ ಜೀವನವೇ ಸ್ಪೂರ್ತಿಯಾಗಲಿ : ಹೇಮಲತಾ ನಾಯಕ್..!!

ಕೊಪ್ಪಳ : ಸದೃಢ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮದಿನಾಚರಣೆ…

0 Comments
error: Content is protected !!