BREAKING : ಕುಕನೂರು ಪಟ್ಟಣ ಪಂಚಾಯತ್ ಸಿಗ್ಬಂದಿ ಮೇಲೆ ಲೋಕಾಯುಕ್ತ ದಾಳಿ…!!
ಕುಕನೂರು : ಇತ್ತೀಚಗೆ ಕುಕನೂರು ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಸಿಗ್ಬಂದಿಗಳ ವಿರುದ್ಧ ಭ್ರಷ್ಟಾಚಾರದ ಹಾಗ ಕರ್ತವ್ಯ ಲೋಪದ ಆರೋಪವೂ ಕೇಳಿ ಬಂದಿತ್ತು. ಇದೀಗ ಪಟ್ಟಣ ಪಂಚಾಯತ್ ಸಿಗ್ಬಂದಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಫಾರಂ ನಂ 3 ನಮೂನೆಯ…