LOCAL BREAKING : ಅಡಿವಿ ಔಡಲ ತಿಂದು 45 ಜನ ಶಾಲಾ ಮಕ್ಕಳು ಅಸ್ವಸ್ಥ..!! : ಮೂವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ…!!
ಕುಕನೂರು : ಶಾಲೆಯ ಆವರಣದ ಅಡಿವಿ ಔಡಲ ಕಾಯಿಯನ್ನು ತಿಂದು ಸುಮಾರು 45 ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿದ್ದು, ಕುಕನೂರು ತಾಲೂಕಿನ ಕೋನಾಪುರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂದು ಮಾಹಿತಿ ಲಭ್ಯ ವಾಗಿದೆ.…