LOCAL NEWS : BJP ತಾಲ್ಲೂಕು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ
PV ನ್ಯೂಸ್ ಡೆಸ್ಕ್- ಯಲಬುರ್ಗಾ : ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಮಾಜಿ ಸಚಿವ ಹಾಲಪ್ಪ ಆಚಾರ ಅವರು ಉಧ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ವಹಿಸಿದ್ದರು ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ, ಮಂಡಲ…