JOB ALERT : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : 3,815 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ..!
ಪ್ರಜಾ ವೀಕ್ಷಣೆ ಸುದ್ದಿಜಾಲ:- PV ನ್ಯೂಸ್ ಡೆಸ್ಕ್ : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ರಾಜ್ಯ ಸರ್ಕಾರ ನೀಡಿದ್ದು, ರಾಜ್ಯದಲ್ಲಿ ಖಾಲಿ ಇರುವಂತ 3,815 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್…