KOPPAL NEWS : ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ಅನುಷ್ಠಾನ : ಜಿಲ್ಲಾಧಿಕಾರಿ ನಳಿನ್ ಅತುಲ್
ಕುಕನೂರು : "ಸಾರ್ವಜನಿಕರ ಅನುಕೂಲತೆಗಾಗಿ ರಾಜ್ಯ ಸರ್ಕಾರದಿಂದ ಜನ ಸ್ಪಂದನಾ ಕಾರ್ಯಕ್ರಮವನ್ನು ಈಗಾಗಲೇ ನಿರ್ದೇಶನ ಮಾಡಿದೆ, ಅದರಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಮ್ಮ ಜಿಲ್ಲೆಯಲ್ಲಿ ಅನುಷ್ಠಾನ ಆಗಿವೆ ಎಂದು ಜಿಲ್ಲಾಧಿಕಾರಿ ನಳಿನ್ ಕುಮಾರ್ ಅತುಲ್ ಹೇಳಿದರು. ಇಂದು…