ಜಿಲ್ಲಾ ಕುಳುವ ಮಹಾಸಂಘದ (ರಿ) ಪದಾಧಿಕಾರಿಗಳು ಆಯ್ಕೆ.

ಜಿಲ್ಲಾ ಕುಳುವ ಮಹಾಸಂಘದ (ರಿ) ಪದಾಧಿಕಾರಿಗಳು ಆಯ್ಕೆ. ಕೊಪ್ಪಳ : ಕುಳುವ ಮಹಾಸಂಘ (ರಿ) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲ್ಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ…

0 Comments

BREAKING: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ : ಸೆ.2ಕ್ಕೆ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ! 

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ವಿಚಾರ: ಸೆ.2ಕ್ಕೆ ಸಿದ್ಧರಾಮಯ್ಯ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ  ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ…

0 Comments

FLASH NEWS : ಬಳ್ಳಾರಿ ಸೆಂಟ್ರಲ್‌ ಜೈಲಗೆ ಶೀಫ್ಟ್ ಆದ ಬಳಿಕ ಮೊದಲ ಬಾರಿಗೆ ನಟ ದರ್ಶನ್ ನ್ನು ಭೇಟಿಯಾದ ವಿಜಯಲಕ್ಷ್ಮೀ!

ಬಳ್ಳಾರಿ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಸೆಂಟ್ರಲ್‌ ಜೈಲಗೆ ಬಂದ ಬಳಿಕ ಮೊದಲ ಬಾರಿಗೆ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಪತ್ನಿ ಹಾಗೂ ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾಗಿದ್ದಲ್ಲದೇ, ಮಗನನ್ನು ತಬ್ಬಿ ಕಣ್ಣೀರಿಟ್ಟರು…

0 Comments

LOCAL EXPRESS : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ....         ಲಕ್ಷ್ಮೇಶ್ವರ : ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ರೈತ ಶಂಕ್ರಪ್ಪ ರಾಮಣ್ಣ ಗೋಡಿ (54)ಎಂಬಾತನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ…

0 Comments

SPECIAL STORY : ಕುಕನೂರು-ಮುಂಡರಗಿ ಬಸ್ ಸಂಚಾರ ಬಂದ್ !

ಪ್ರಜಾವೀಕ್ಷಣೆ ವಿಶೇಷ ವರದಿ ಕುಕನೂರು : ಕುಕನೂರು ಪಟ್ಟಣದಿಂದ ಬನ್ನಿಕೊಪ್ಪ ಮಾರ್ಗವಾಗಿ ಮುಂಡರಗಿಗೆ ಸಂಚರಿಸುವ ಬಸ್ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಕುಕನೂರು ಬಸ್ ಘಟಕದ ವ್ಯವಸ್ಥಾಪಕರು ಕವಲೂರು ಗ್ರಾಮ ಪಂಚಾಯಿತಿ ಪತ್ರವನ್ನು ಬರೆದಿದ್ದಾರೆ. ಬಸ್ ಸಂಚಾರ ಬಂದ್ ಮಾಡಲು ಕಾರಣ,…

0 Comments

ಕುಕನೂರು ತಾಲೂಕು ಫೋಟೋ, ವಿಡಿಯೋ ಗ್ರಾಪರ್ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಕುಕನೂರು : ನೂತನವಾಗಿ ಕುಕನೂರು ತಾಲೂಕು ಫೋಟೋ, ವಿಡಿಯೋ ಗ್ರಾಪರ್ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ಬಂದಿದ್ದು ಉದ್ಘಾಟನೆಯನ್ನು ಅನ್ನದಾನಿಶ್ವರ ಶಾಖಾ ಮಠದ ಮಹಾದೇವ ಸ್ವಾಮೀಜಿಗಳು ಉದ್ಘಾಟನೆ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಕುಕನೂರು ತಾಲೂಕು ವೃತ್ತಿ ನಿರತ…

0 Comments

BIG NEWS : ಕಲ್ಯಾಣ ಕರ್ನಾಟಕ ರೈತರಿಗೆ ಶುಭ ಸುದ್ದಿ : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ!

ಕಲ್ಯಾಣ ಕರ್ನಾಟಕ ರೈತರಿಗೆ ಶುಭ ಸುದ್ದಿ : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ! ಕೊಪ್ಪಳ : ತುಂಗಭದ್ರಾ ಜಲನಯನ ಪ್ರದೇಶದ ಅನ್ನದಾತರಿಗೆ ಸಂತಸದ ಸುದ್ದಿ ಎನ್ನುವಂತೆ, ತುಂಗಭದ್ರಾ ಡ್ಯಾಂನಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ ಎಂದು…

0 Comments

BREAKING : ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತ ದೇಹಪತ್ತೆ!

ಗದಗ : ರಸ್ತೆ ಬದಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಮೃತ ದೇಹಪತ್ತೆ.. ಕೊಲೆ ಮಾಡಿ‌ ರಸ್ತೆ ಮೇಲೆ ಬಿಸಾಡಿರುವ ಶಂಕೆ.. ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ಬಳಿ ಘಟನೆ.. ಕೋಟುಮಚಗಿ ಗ್ರಾಮದ ಮಂಜುನಾಥ್ ಮೀಸಿ (30) ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..…

0 Comments

LOCAL NEWS : ಗೌರಿ ಗಣೇಶ ಹಬ್ಬ, ಈದ್ ಮಿಲಾದ್ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಭೆ

ಗೌರಿ ಗಣೇಶ ಹಬ್ಬ, ಈದ್ ಮಿಲಾದ್ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಭೆ ಹೊಸಪೇಟೆ (ವಿಜಯನಗರ) : ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹಾಗೂ ಜಿಲ್ಲಾ…

0 Comments

JOB NEWS : ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ : ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ!

ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ ಹೊಸಪೇಟೆ (ವಿಜಯನಗರ) : 2024-25ಸಾಲಿನ ಆಯವ್ಯಯ ಭಾಷಣದಲ್ಲಿ ಎನಿ ವೇರ್  (any where)  ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ,…

0 Comments
error: Content is protected !!