KOPPAL NEWS : ಶ್ರೀ ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ : ಸಿದ್ರಾಮೇಶ್ವರ
ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 19ರಂದು ಆಚರಿಸಲಾಗುವ ಶ್ರೀ ನೂಲಿಯ ಚಂದಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು. ಶ್ರೀ ನುಲಿಯ ಚಂದಯ್ಯ…