ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಮಾಸಿಕ ಸಂತೆ*
*ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಮಾಸಿಕ ಸಂತೆ* *ಕನಕಗಿರಿ:* ಎನ್.ಆರ್.ಎಲ್.ಎಂ ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಈ…