Local News : ಪಟ್ಟಣದಲ್ಲಿ ತಲೆ ಎತ್ತಲಿದೆ ಜಿಲ್ಲಾ ಮಟ್ಟದ ಮಲ್ಟಿ ಸ್ಪೆಷಾಲಿಟಿ ಪಶು ಆಸ್ಪತ್ರೆ : ರಾಯರಡ್ಡಿ
ಕುಕನೂರು : ಜಿಲ್ಲಾ ಮಟ್ಟದ ಮಲ್ಟಿ ಸ್ಪೆಷಾಲಿಟಿ ಪಶು ಆಸ್ಪತ್ರೆ ಮಂಜೂರಾಗಿದ್ದು ಅದನ್ನು ಕುಕನೂರು ಪಟ್ಟಣದಲ್ಲಿ ಅದನ್ನು ನಿರ್ಮಿಸಲಾಗುತ್ತದೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು. ಶುಕ್ರವಾರ ಪಟ್ಟಣದ ಪಶು ಆಸ್ಪತ್ರೆಗೆ ಭೇಟಿ ನೀಡಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ…