ರಾಚೋಟೇಶ್ವರ ಶ್ರೀಗಳ ಸಮಾಧಿ ಯೋಗ ಅನುಷ್ಠಾನ ಅಂತ್ಯ..
ಮುದಗಲ್ಲ ವರದಿ.. ರಾಚೋಟೇಶ್ವರ ಶ್ರೀಗಳ ಸಮಾಧಿ ಯೋಗ ಅನುಷ್ಠಾನ ಅಂತ್ಯ.. ಮುದಗಲ್ಲ :- ಮಾನವ ಕುಲಕ್ಕೆ ಒಳಿತು ಆಗಬೇಕು.ವಿಶೇಷವಾಗಿ ರೈತ ಸಮುದಾಯಆರ್ಥಿಕವಾಗಿ, ಸಾಮಾಜಿಕವಾಗಿ ಮುಂದು ವರಿಯಲು ಉತ್ತಮ ಬೆಳೆಬೆಳೆದು ಸಬಲರಾಗಬೇಕು. ಇಂತಹ ಸದುದ್ದೇಶ ಸೇರಿದಂತೆಲೋಕ ಕಲ್ಯಾಣಾರ್ಥವಾಗಿ | ರಾಚೋಟೇಶ್ವರ ಶಿವಾಚಾರ್ಯರು ಸ್ವಾಮೀಜಿ…