BIG NEWS :  ಕ್ಷೇತ್ರದ ಅಭಿವದ್ಧಿಗೆ ಯಾವುದೇ ಆರ್ಥಿಕ ತೊಂದರೆ ಇಲ್ಲ: ರಾಯರೆಡ್ಡಿ 

You are currently viewing BIG NEWS :  ಕ್ಷೇತ್ರದ ಅಭಿವದ್ಧಿಗೆ ಯಾವುದೇ ಆರ್ಥಿಕ ತೊಂದರೆ ಇಲ್ಲ: ರಾಯರೆಡ್ಡಿ 

ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. 

ಯಲಬುರ್ಗಾ : ತಾಲೂಕಿನ ಬಳೂಟಗಿ, ಗುಂಟುಮಡು, ಶಿಡ್ಲಬಾವಿ ಗ್ರಾಮದಲ್ಲಿ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ ಯಲಬುರ್ಗಾ ವಿಧಾಸಭಾ ಕ್ಷೇತ್ರದಲ್ಲಿ ಸುಮಾರ 50 ಕೋಟಿ ರೂಗಳ ವೆಚ್ಚದಲ್ಲಿ 10 ಗ್ರಾಮಗಳಲ್ಲಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದ್ದು ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಅವಳಿ ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು ಅಭಿವೃದ್ಧಿ ಕಾರ್ಯಕ್ಕೆ ಯಾವುದೇ. ಆರ್ಥಿಕ ತೊಂದರೆ ಇಲ್ಲ, ಪ್ರತಿಯೊಬ್ಬರೂ ಸಹಕಾರ ನೀಡಿ ಕ್ಷೇತ್ರದ ಪ್ರಗತಿ ಕೈಜೋಡಿಸಬೇಕು ಎಂದು ಶಾಸಕರು ತಿಳಿಸಿದರು.

BIG NEWS:ಏನಿದು ಸಹಕಾರಿ ಜಾಗೃತ ಸಮಾವೇಶ..?

ಈ ವೇಳೆಯಲ್ಲಿ ಗ್ರಾ.ಪಂ ಅಧ್ಯಕ್ಷರು ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಇತರರಿದ್ದರು.

Leave a Reply

error: Content is protected !!