ಶಿರಹಟ್ಟಿ: ಪಟ್ಟಣದಲ್ಲಿ ಜಯಪ್ರಿಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಆಯೋಜಿಸಿದ್ದ ಕಾರ್ಯಕ್ರಮವನ್ನು 2023ರ ಶಿರಹಟ್ಟಿ ವಿಧಾನಸಭಾ ಮೀಸಲು ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ಎನ್ ದೊಡಮನೆಯವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್ ಮಾಗಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ದೇವಕ ಗುಡಿಮನಿ, ಹಾಗೂ ಖ್ಯಾತ ವೈದ್ಯರಾದ ಬಸವರಾಜ ಹಳೇಮ್ಮನವರ, ಡಾ. ಪ್ರಕಾಶ್ ಹೊಸಮನಿ, ಮತ್ತು ಸೋಮನಗೌಡ ಮರಿಗೌಡ್ರು. ಇನ್ನು ಅನೇಕ ಪಾಠದ ಮುಖಂಡರು ಉಪಸ್ಥಿದರು.
ವರದಿ: ವೀರೇಶ್ ಗುಗ್ಗರಿ